ಅಸ್ಸಾಂ: ಮಾಜಿ ಶಿಕ್ಷಕನನ್ನು ಬಾಂಗ್ಲಾಕ್ಕೆ ಗಡಿಪಾರು ಮಾಡಿದ್ದ ಬಿಎಸ್ಎಫ್: ಆರೋಪ

ಅಸ್ಸಾಂ ಸರ್ಕಾರ ಬಾಂಗ್ಲಾದೇಶದಿಂದ ಬಂದ ಅಕ್ರಮ ವಲಸಿಗರ ವಿರುದ್ಧ ಕೈಗೊಂಡ ಕ್ರಮದ ಭಾಗವಾಗಿ, ಮಾಜಿ ಸರ್ಕಾರಿ ಶಾಲಾ ಶಿಕ್ಷಕ ಖೈರುಲ್ ಇಸ್ಲಾಂ ಅವರನ್ನು ಮೇ 23ರಂದು ಗಡಿ ಭದ್ರತಾ ಪಡೆ (ಬಿ.ಎಸ್.ಎಫ್) ಸಿಬ್ಬಂದಿ ಕುರಿಗ್ರಾಮ್‌ನ ಬಾಂಗ್ಲಾದೇಶ ಗಡಿಯಲ್ಲಿ ಭಾರತದ ಪ್ರದೇಶದಿಂದ ಹೊರಗೆ ಕಳುಹಿಸಿದ್ದಾರೆ ಎಂದು ಆರೋಪಿಸಲಾಗಿದೆ. ಬಾಂಗ್ಲಾದೇಶದ ಭದ್ರತಾ ಪಡೆಗಳು ಖೈರುಲ್ ಅವರನ್ನು ತಮ್ಮ ಗಡಿಯ ಬಳಿ ಪತ್ತೆ ಮಾಡಿ, ಮತ್ತೆ ಭಾರತಕ್ಕೆ ಗಡಿ ದಾಟುವಂತೆ ಒತ್ತಾಯಿಸಿದ್ದಾರೆ. ಅವರು ಈಗ ರಾಜ್ಯದ ಮೋರಿಗಾಂವ್ ಜಿಲ್ಲೆಯ ತಮ್ಮ ಮನೆಗೆ … Continue reading ಅಸ್ಸಾಂ: ಮಾಜಿ ಶಿಕ್ಷಕನನ್ನು ಬಾಂಗ್ಲಾಕ್ಕೆ ಗಡಿಪಾರು ಮಾಡಿದ್ದ ಬಿಎಸ್ಎಫ್: ಆರೋಪ