ಬಹುಪತ್ನಿತ್ವ ನಿಷೇಧ ಮಸೂದೆಗೆ ಅಸ್ಸಾಂ ಸಂಪುಟ ಅಸ್ತು : ಬುಡಕಟ್ಟು ಸಮುದಾಯಗಳಿಗೆ ವಿನಾಯಿತಿ

ಬಹುಪತ್ನಿತ್ವ ನಿಷೇಧಿಸುವ ಮಸೂದೆಯನ್ನು ರಾಜ್ಯ ಸಚಿವ ಸಂಪುಟ ಅನುಮೋದಿಸಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಭಾನುವಾರ (ನ.9) ಹೇಳಿದ್ದಾರೆ. ಮಸೂದೆಯಲ್ಲಿ ಗರಿಷ್ಠ ಏಳು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವುದನ್ನು ಪ್ರಸ್ತಾಪಿಸಲಾಗಿದೆ ಎಂದು ವರದಿಯಾಗಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಶರ್ಮಾ, ಅಸ್ಸಾಂ ಬಹುಪತ್ನಿತ್ವ ನಿಷೇಧ ಮಸೂದೆಯನ್ನು ನವೆಂಬರ್ 25ರಂದು ವಿಧಾನಸಭೆಯಲ್ಲಿ ಮಂಡಿಸಲಾಗುವುದು. ಕರಡು ಶಾಸನವು ಪರಿಶಿಷ್ಟ ಪಂಗಡ ಸಮುದಾಯಗಳಿಗೆ ವಿನಾಯಿತಿ ನೀಡುತ್ತದೆ ಎಂದು ತಿಳಿಸಿದ್ದಾರೆ. ಸಂವಿಧಾನದ ಆರನೇ ಪರಿಚ್ಛೇದದಡಿಯಲ್ಲಿ ಬರುವ ಬೋಡೋಲ್ಯಾಂಡ್ ಪ್ರಾದೇಶಿಕ ಮಂಡಳಿ, ಕರ್ಬಿ … Continue reading ಬಹುಪತ್ನಿತ್ವ ನಿಷೇಧ ಮಸೂದೆಗೆ ಅಸ್ಸಾಂ ಸಂಪುಟ ಅಸ್ತು : ಬುಡಕಟ್ಟು ಸಮುದಾಯಗಳಿಗೆ ವಿನಾಯಿತಿ