ಅಸ್ಸಾಂ | ಅಳಿವಿನಂಚಿನಲ್ಲಿರುವ ‘ಹೂಲಾಕ್ ಗಿಬ್ಬನ್’ ಆವಾಸಸ್ಥಾನದಲ್ಲಿ ತೈಲ, ಅನಿಲ ಪರಿಶೋಧನೆಗೆ ಕೇಂದ್ರ ಅನುಮತಿ

ಅಸ್ಸಾಂನ ಜೋರ್ಹತ್ ಜಿಲ್ಲೆಯ ‘ಹೊಲ್ಲೊಂಗಪರ್ ಗಿಬ್ಬನ್ ವನ್ಯಜೀವಿ ಅಭಯಾರಣ್ಯ’ದ ಪರಿಸರ ಸೂಕ್ಷ್ಮ ವಲಯದಲ್ಲಿ ವೇದಾಂತ ಗ್ರೂಪ್‌ನ ಕೈರ್ನ್ ತೈಲ ಮತ್ತು ಅನಿಲ ಪರಿಶೋಧನಾ ಕೊರೆಯುವಿಕೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿ ಅನುಮೋದನೆ ನೀಡಿದೆ ಎಂದು ಈಸ್ಟ್‌ಮೋಜೊ ಭಾನುವಾರ (ಜ.12) ವರದಿ ಮಾಡಿದೆ. ಡಿಸೆಂಬರ್ 21ರಂದು ನಡೆದ ಮಂಡಳಿಯ ಸಭೆಯಲ್ಲಿ ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಅಧ್ಯಕ್ಷತೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. “ರಾಷ್ಟ್ರೀಯ ಹಿತಾಸಕ್ತಿ”ಯ ಆಧಾರದ ಮೇಲೆ ಅಸ್ಸಾಂನ ಅರಣ್ಯ ಇಲಾಖೆಯು ಆಗಸ್ಟ್ 2023 ರಲ್ಲಿ … Continue reading ಅಸ್ಸಾಂ | ಅಳಿವಿನಂಚಿನಲ್ಲಿರುವ ‘ಹೂಲಾಕ್ ಗಿಬ್ಬನ್’ ಆವಾಸಸ್ಥಾನದಲ್ಲಿ ತೈಲ, ಅನಿಲ ಪರಿಶೋಧನೆಗೆ ಕೇಂದ್ರ ಅನುಮತಿ