ಅಸ್ಸಾಂ ಸಿಎಂ ಮುಸ್ಲಿಮರ ವಿರುದ್ಧ ನರಮೇಧವನ್ನು ಪ್ರಚೋದಿಸುತ್ತಿದ್ದಾರೆ : ಗೌರವ್ ಗೊಗೊಯ್

ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ಮುಸ್ಲಿಮರ ವಿರುದ್ದ ದ್ವೇಷ ಹರಡುತ್ತಿದ್ದಾರೆ, ಅವರ ಜನಾಂಗೀಯ ಹತ್ಯೆಗೆ ಪ್ರಚೋದಿಸುತ್ತಿದ್ದಾರೆ ಎಂದು ಅಸ್ಸಾಂ ರಾಜ್ಯ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಹಾಗೂ ಸಂಸದ ಗೌರವ್ ಗೊಗೊಯ್ ಹೇಳಿದ್ದಾರೆ. ಅಸ್ಸಾಂ ಬಿಜೆಪಿಯ ರಾಜ್ಯ ಘಟಕ ಸಾಮಾಜಿಕ ಜಾಲತಾಣಗಳಲ್ಲಿ ಶನಿವಾರ (ಫೆ.7) ಹಂಚಿಕೊಂಡ ‘ಸಿಎಂ ಶರ್ಮಾ ಮುಸ್ಲಿಮರಿಗೆ ಗುಂಡಿಕ್ಕುವಂತೆ ತೋರಿಸುವ’ ಎಐ ವಿಡಿಯೋಗೆ ಸಂಬಂಧಪಟ್ಟಂತೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ. ಗುವಾಹಟಿಯ ಕಾಂಗ್ರೆಸ್ ಪ್ರಧಾನ ಕಚೇರಿ … Continue reading ಅಸ್ಸಾಂ ಸಿಎಂ ಮುಸ್ಲಿಮರ ವಿರುದ್ಧ ನರಮೇಧವನ್ನು ಪ್ರಚೋದಿಸುತ್ತಿದ್ದಾರೆ : ಗೌರವ್ ಗೊಗೊಯ್