ಅಸ್ಸಾಂ | ಹಳಿತಪ್ಪಿದ ಲೋಕಮಾನ್ಯ ತಿಲಕ್ ಎಕ್ಸ್‌ಪ್ರೆಸ್‌ನ 8 ಬೋಗಿಗಳು!

ಗುರುವಾರ ಬೆಳಗ್ಗೆ ಅಗರ್ತಲಾದಿಂದ ಹೊರಟು ಮುಂಬೈಗೆ ತೆರಳುತ್ತಿದ್ದ ಲೋಕಮಾನ್ಯ ತಿಲಕ್ ಎಕ್ಸ್‌ಪ್ರೆಸ್ ಮಧ್ಯಾಹ್ನ 3:55 ರ ಸುಮಾರಿಗೆ ಅಸ್ಸಾಂನ ದಿಬಾಲಾಂಗ್ ನಿಲ್ದಾಣದಲ್ಲಿ ಹಳಿತಪ್ಪಿದೆ ಎಂದು ರೈಲ್ವೇ ವಕ್ತಾರರು ತಿಳಿಸಿದ್ದಾರೆ. ರೈಲಿನ 8 ಬೋಗಿಗಳು ಹಳಿತಪ್ಪಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅವರು ಹೇಳಿದ್ದಾರೆ. ಅಸ್ಸಾಂ “ಪವರ್ ಕಾರ್ ಮತ್ತು ರೈಲಿನ ಇಂಜಿನ್ ಸೇರಿದಂತೆ ಎಂಟು ಬೋಗಿಗಳು ಹಳಿತಪ್ಪಿದವು. ಆದರೆ, ಯಾವುದೇ ಪ್ರಾಣಹಾನಿ ಅಥವಾ ಹೆಚ್ಚಿನ ಗಾಯಗಳ ಬಗ್ಗೆ ವರದಿಯಾಗಿಲ್ಲ” ಎಂದು ಈಶಾನ್ಯ ಗಡಿ ರೈಲ್ವೆ ವಲಯದ ಸಿಪಿಆರ್ಒ … Continue reading ಅಸ್ಸಾಂ | ಹಳಿತಪ್ಪಿದ ಲೋಕಮಾನ್ಯ ತಿಲಕ್ ಎಕ್ಸ್‌ಪ್ರೆಸ್‌ನ 8 ಬೋಗಿಗಳು!