ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ
ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ. ಬದಲಾಗಿ, ಯುವಜನರ ಕಲ್ಯಾಣದ ಕುರಿತು ಮಾತನಾಡಲಾರಂಭಿಸಿದ್ದಾರೆ. ಶನಿವಾರ (ಏ.4) ಗುವಾಹಟಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವ ಪಿಜುಷ್ ಹಜಾರಿಕಾ, “ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಯುವಜನತೆಯ ಕಲ್ಯಾಣಕ್ಕಾಗಿ ಹಲವು ಕ್ರಮಗಳನ್ನು ಕೈಗೊಂಡಿವೆ” ಎಂದು ಹೇಳಿದ್ದಾರೆ. ತಮ್ಮ ಸರ್ಕಾರಗಳ ಯೋಜನೆಗಳನ್ನು ಪ್ರಸ್ತಾಪಿಸಿದ್ದಾರೆ. ಬಿಜೆಪಿಯ ಈ … Continue reading ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ
Copy and paste this URL into your WordPress site to embed
Copy and paste this code into your site to embed