ಅಸ್ಸಾಂ: 1,400 ಬಂಗಾಳಿ ಮುಸ್ಲಿಂ ಕುಟುಂಬಗಳ ಮನೆಗಳು ನೆಲಸಮ

ಸೌರ ವಿದ್ಯುತ್ ಯೋಜನೆಗೆ ದಾರಿ ಮಾಡಿಕೊಡಲು ಅಸ್ಸಾಂ ಸರ್ಕಾರವು ಧುಬ್ರಿ ಜಿಲ್ಲೆಯಲ್ಲಿ ಸುಮಾರು 1,157 ಎಕರೆ ಸರ್ಕಾರಿ ಜಾಗದಲ್ಲಿದ್ದ ಬಂಗಾಳಿ ಮೂಲದ 1,400 ಮುಸ್ಲಿಂ ಕುಟುಂಬಗಳ ಮನೆಗಳನ್ನು ಕೆಡವಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ದಿಬಾಕರ್ ನಾಥ್ ಮಂಗಳವಾರ ತಿಳಿಸಿದ್ದಾಗಿ scroll.in ವರದಿ ಮಾಡಿದೆ. ಯೋಜನೆಯ ನೇತೃತ್ವ ವಹಿಸಿರುವ ಅಸ್ಸಾಂ ವಿದ್ಯುತ್ ವಿತರಣಾ ಕಂಪನಿಗೆ ಈಗಾಗಲೇ ಭೂಮಿ ಹಂಚಿಕೆ ಮಾಡಲಾಗಿದೆ ಎಂದು ನಾಥ್ ಹೇಳಿದ್ದಾರೆ. ಧುಬ್ರಿಯ ಚಾಪರ್ ಹೋಬಳಿ ವ್ಯಾಪ್ತಿಯಲ್ಲಿ ಬರುವ ಚಿರಕುಟ 1 ಮತ್ತು 2, ಚಾರುಬಖ್ರ … Continue reading ಅಸ್ಸಾಂ: 1,400 ಬಂಗಾಳಿ ಮುಸ್ಲಿಂ ಕುಟುಂಬಗಳ ಮನೆಗಳು ನೆಲಸಮ