ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ, ಈ ವಿಚಾರವಾಗಿ ಸಚಿವರನ್ನು ಪೀಡಿಸಬೇಡಿ ಎಂದು ಮನವಿ ಮಾಡಿದ್ದು, ಮಕ್ಕಳ ಇಂತಹ ನಡವಳಿಕೆಗಳಿಗೆ ಪೋಷಕರನ್ನು ಹೊಣೆಗಾರರನ್ನಾಗಿ ಮಾಡಬಾರದು ಎಂದು ವಾದಿಸಿದ್ದಾರೆ. ಗುರುವಾರ, ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿದ್ದ ಪ್ರತಿಭಟನೆಗೆ ಬೆಂಬಲ ಸೂಚಿಸಿ ಮತ್ತು ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ … Continue reading ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ