ಅಸ್ಸಾಂ| ದನ ಕಳ್ಳತನದ ಶಂಕೆಯಿಂದ ಗುಂಪು ದಾಳಿ; ಓರ್ವ ಸಾವು-ನಾಲ್ವರ ಸ್ಥಿತಿ ಗಂಭೀರ

ದನ ಕಳ್ಳತನದ ಶಂಕೆಯ ಮೇಲೆ ಗುಂಪೊಂದು ದಾಳಿ ಮಾಡಿದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿ, ಇತರ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ (ಜ.19) ಅಸ್ಸಾಂನ ಕೊಕ್ರಜಾರ್‌ನಲ್ಲಿ ನಡೆದಿದೆ. ಬಲಿಪಶುಗಳು, ರಸ್ತೆ ನಿರ್ಮಾಣ ಯೋಜನೆಯೊಮದರಲ್ಲಿ ಭಾಗಿಯಾಗಿದ್ದರು. ಸೋಮವಾರ ರಾತ್ರಿ ವಾಹನದಲ್ಲಿ ಸ್ಥಳ ಪರಿಶೀಲನೆ ನಡೆಸಿ ಹಿಂತಿರುಗುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. “ವಾಹನವು ಗೌರಿ ನಗರ-ಮಾಶಿಂಗ್ ರಸ್ತೆಯನ್ನು ತಲುಪಿದಾಗ, ಸ್ಥಳೀಯ ಗ್ರಾಮಸ್ಥರ ಗುಂಪು ಅದನ್ನು ತಡೆಯಲು ಪ್ರಯತ್ನಿಸಿತು, ವಾಹನದಲ್ಲಿದ್ದವರು ದನ ಕಳ್ಳತನ ಮಾಡುವವರು ಎಂದು ಶಂಕಿಸಿ ಹಲ್ಲೆ ನಡೆಸಿದ್ದಾರೆ” … Continue reading ಅಸ್ಸಾಂ| ದನ ಕಳ್ಳತನದ ಶಂಕೆಯಿಂದ ಗುಂಪು ದಾಳಿ; ಓರ್ವ ಸಾವು-ನಾಲ್ವರ ಸ್ಥಿತಿ ಗಂಭೀರ