ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ ಆದೇಶವನ್ನು ಪ್ರಶ್ನಿಸಿ ಅಸ್ಸಾಂ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ವಕೀಲ ಶುವೋದೀಪ್ ರಾಯ್ ಮೂಲಕ ಭಾನುವಾರ (ಏ.12) ಅರ್ಜಿ ಸಲ್ಲಿಸಲಾಗಿದ್ದು, ಈ ವಾರ ವಿಚಾರಣೆಗೆ ಬರುವ ನಿರೀಕ್ಷೆಯಿದೆ. ಏಪ್ರಿಲ್ 10ರಂದು, ತೆಲಂಗಾಣ ಹೈಕೋರ್ಟ್ ಖೇರಾ ಅವರಿಗೆ ಸೀಮಿತ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು … Continue reading ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ