ದಾಖಲೆರಹಿತ ವಲಸಿಗರೆಂದು ನೂರಾರು ನಿವಾಸಿಗಳ ವಶಕ್ಕೆ ಪಡೆದ ಅಸ್ಸಾಂ ಪೊಲೀಸರು

ಬಾಂಗ್ಲಾದೇಶದಿಂದ ಬಂದ ದಾಖಲೆರಹಿತ ವಲಸಿಗರು ಎಂಬ ಅನುಮಾನದ ಮೇಲೆ ಅಸ್ಸಾಂ ಪೊಲೀಸರು ಭಾನುವಾರ ರಾಜ್ಯದ ಹಲವಾರು ನಿವಾಸಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಅವರಲ್ಲಿ ಹಲವರನ್ನು ದಾಖಲೆಗಳನ್ನು ಪರಿಶೀಲಿಸಿದ ನಂತರ 15 ಗಂಟೆಗಳಿಗೂ ಹೆಚ್ಚು ಸಮಯದ ನಂತರ ಬಿಡುಗಡೆ ಮಾಡಲಾಯಿತು ಎಂದು ಅದು ಹೇಳಿದೆ. ದಾಖಲೆರಹಿತ ವಲಸಿಗರೆಂದು ಕಾರ್ಯಾಚರಣೆ ಶನಿವಾರ ರಾತ್ರಿ ಪ್ರಾರಂಭವಾಯಿತು ಮತ್ತು ಭಾನುವಾರ ಬೆಳಿಗ್ಗೆ ತನಕ ಮುಂದುವರೆಯಿತು. ಹತಿಗಾಂವ್, ಸಿಜುಬಾರಿ, ಘೋರಾಮಾರ ಮತ್ತು ಸೋನಾಪುರ ಸೇರಿದಂತೆ ಗುವಾಹಟಿಯ ಮುಸ್ಲಿಂ ಬಾಹುಳ್ಯ ಪ್ರದೇಶಗಳಲ್ಲಿ ಈ ಕಾರ್ಯಾಚರಣೆ … Continue reading ದಾಖಲೆರಹಿತ ವಲಸಿಗರೆಂದು ನೂರಾರು ನಿವಾಸಿಗಳ ವಶಕ್ಕೆ ಪಡೆದ ಅಸ್ಸಾಂ ಪೊಲೀಸರು