ಅಸ್ಸಾಂ: ಕಾರ್ಪೊರೇಟ್‌ಗಳಿಗೆ ಬುಡಕಟ್ಟು ಭೂಮಿಯ ಹಸ್ತಾಂತರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ: ವ್ಯಾಪಕ ಆಕ್ರೋಶ
ಗುವಾಹಟಿ: ಅಸ್ಸಾಂ ಸರ್ಕಾರವು ಬುಡಕಟ್ಟು ಪ್ರದೇಶಗಳಲ್ಲಿನ ಭೂಮಿಯನ್ನು ಕಾರ್ಪೊರೇಟ್ ಸಂಸ್ಥೆಗಳಿಗೆ ಮತ್ತು ಬುಡಕಟ್ಟು ಜನಾಂಗಕ್ಕೆ ಸೇರದ ಸಮುದಾಯಗಳಿಗೆ ವರ್ಗಾಯಿಸುತ್ತಿರುವುದನ್ನು ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆಗಳು ತೀವ್ರಗೊಂಡಿವೆ. ಈ ಕ್ರಮಗಳು ಸ್ಥಳೀಯ ಬುಡಕಟ್ಟು ಸಮುದಾಯಗಳ ಹಕ್ಕುಗಳನ್ನು ಮತ್ತು ಸಂಸ್ಕೃತಿಯನ್ನು ದುರ್ಬಲಗೊಳಿಸುತ್ತವೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಈ ಪ್ರತಿಭಟನೆಯು ಆಡಳಿತದಲ್ಲಿರುವ ಭಾರತೀಯ ಜನತಾ ಪಕ್ಷದ (ಬಿಜೆಪಿ) ಸರ್ಕಾರ ಮತ್ತು ಕಾರ್ಬಿ ಆಂಗ್ಲಾಂಗ್ ಸ್ವಾಯತ್ತ ಮಂಡಳಿ (KAAC) ಮುಖ್ಯ ಕಾರ್ಯನಿರ್ವಾಹಕ ಸದಸ್ಯ (CEM) ತುಲಿರಾಮ್ ರೊಂಗ್‌ಹಾಂಗ್ ಅವರನ್ನು ನೇರವಾಗಿ ಗುರಿಯಾಗಿಸಿತು. ಕರ್ಬಿ ಆಂಗ್ಲಾಂಗ್‌ನಲ್ಲಿ … Continue reading ಅಸ್ಸಾಂ: ಕಾರ್ಪೊರೇಟ್‌ಗಳಿಗೆ ಬುಡಕಟ್ಟು ಭೂಮಿಯ ಹಸ್ತಾಂತರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ: ವ್ಯಾಪಕ ಆಕ್ರೋಶ
Copy and paste this URL into your WordPress site to embed
Copy and paste this code into your site to embed