ಅಸ್ಸಾಂ| ಕಾರು ಸಹಿತ ಮುಳುಗುತ್ತಿದ್ದ ಏಳು ಜೀವಗಳ ರಕ್ಷಣೆ; ಮಸೀದಿ ಧ್ವನಿವರ್ಧಕದ ಮೂಲಕ ಗ್ರಾಮಸ್ಥರನ್ನು ಎಚ್ಚರಿಸಿದ ಇಮಾಮ್

ನೀರಿನಲ್ಲಿ ಮುಳುಗುತ್ತಿರುವ ವಾಹನದಲ್ಲಿ ಸಿಲುಕಿದ್ದ ಏಳು ಜನರನ್ನು ರಕ್ಷಿಸಲು ಮುಂಜಾನೆ ಮಸೀದಿ ಮೈಕ್‌ ಬಳಸಿ ಇಡೀ ಗ್ರಾಮವನ್ನು ಎಚ್ಚರಿಸಿದ ಅಸ್ಸಾಂನ ಮುಸ್ಲಿಂ ಧರ್ಮಗುರು ಕಾರ್ಯಕ್ಕೆ ಪ್ರಶಂಸೆ ವ್ಯಕ್ತವಾಗಿದೆ. ಅಸ್ಸಾಂನ ಶ್ರೀಭೂಮಿ ಜಿಲ್ಲೆಯಲ್ಲಿ ಮಂಗಳವಾರ ಮುಂಜಾನೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆಯಿಂದ ಜಾರಿ ಕೊಳಕ್ಕೆ ಬಿದ್ದ ಘಟನೆ ನಡೆದಿದೆ. ಅಪಘಾತ ಸಂದರ್ಭದಲ್ಲಿ ಪ್ರಯಾಣಿಕರು ನಿದ್ರಿಸುತ್ತಿದ್ದರು, ಕಿಟಕಿಗಳು ಮುಚ್ಚಿದ್ದರಿಂದ ವಾಹನವು ವೇಗವಾಗಿ ಮುಳುಗಲು ಪ್ರಾರಂಭಿಸಿತು. ಮುಂಜಾನೆಯ ಶಾಂತ ಸಮಯದಕ್ಕಿ ದೊಡ್ಡ ಶಬ್ದ ಕೇಳಿ, ಇಮಾಮ್ ಅಬ್ದುಲ್ ಬಾಸಿತ್ … Continue reading ಅಸ್ಸಾಂ| ಕಾರು ಸಹಿತ ಮುಳುಗುತ್ತಿದ್ದ ಏಳು ಜೀವಗಳ ರಕ್ಷಣೆ; ಮಸೀದಿ ಧ್ವನಿವರ್ಧಕದ ಮೂಲಕ ಗ್ರಾಮಸ್ಥರನ್ನು ಎಚ್ಚರಿಸಿದ ಇಮಾಮ್