ರಾಜಸ್ಥಾನ ಕಾಂಗ್ರೆಸ್‌ನ ಹಿರಿಯ ನಾಯಕರು ಮತ್ತು ರಾಜ್ಯ ಘಟಕದ ಅಧ್ಯಕ್ಷ ಗೋವಿಂದ್ ಸಿಂಗ್ ದೋತಾಸ್ರಾ ಸೇರಿದಂತೆ ಹಲವಾರು ಶಾಸಕರು ಜೈಪುರ ಪೊಲೀಸ್ ಕಮಿಷನರೇಟ್ ಕಚೇರಿಯಲ್ಲಿ ಸೋಮವಾರ (ಅಕ್ಟೋಬರ್ 19) ರಾತ್ರಿಯಿಡೀ ಧರಣಿ ಸತ್ಯಾಗ್ರಹ ನಡೆಸಿದ್ದು, ಮಂಗಳವಾರ (ಅ.20) ಮುಂಜಾನೆಯ ನಂತರವೂ ಧರಣಿ ಮುಂದುವರಿದಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ (ಎನ್‌ಎಸ್‌ಯುಐ) ಮಹಿಳಾ ನಾಯಕಿಯರ ಮೇಲೆ ಹಲ್ಲೆ ನಡೆಸಿದ ದೆಹಲಿ ಪೊಲೀಸ್ ಮಹಿಳಾ ಕಾನ್‌ಸ್ಟೆಬಲ್ ವಿರುದ್ಧ ‘ಝೀರೋ … Continue reading ದೆಹಲಿ ಪೊಲೀಸರಿಂದ ಎನ್‌ಎಸ್‌ಯುಐ ನಾಯಕರ ಮೇಲೆ ಹಲ್ಲೆ : ಜೈಪುರ ಕಮಿಷನರ್ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರಿಂದ ಆಹೋರಾತ್ರಿ ಧರಣಿ
Copy and paste this URL into your WordPress site to embed
Copy and paste this code into your site to embed