ವಿಧಾನಸಭೆ ಉಪಚುನಾವಣೆ | ಕೇರಳದ ನಿಲಂಬೂರಿನಲ್ಲಿ ಯುಡಿಎಫ್ ಅಭ್ಯರ್ಥಿ ಆರ್ಯಡನ್ ಶೌಕತ್‌ಗೆ ಭರ್ಜರಿ ಜಯ

ಪ್ರತಿಷ್ಠೆಯ ಕಣವಾಗಿದ್ದ ಕೇರಳದ ನಿಲಂಬೂರ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಯುಡಿಎಫ್‌ ಮೈತ್ರಿಕೂಟದ ಕಾಂಗ್ರೆಸ್ ಅಭ್ಯರ್ಥಿ ಆರ್ಯಡನ್ ಶೌಕತ್ ಅವರು ಭರ್ಜರಿ ಜಯಗಳಿಸಿದ್ದಾರೆ. ಶೌಕತ್ ಅವರ ಪ್ರತಿಸ್ಪರ್ಧಿ ಆಡಳಿತರೂಢ ಎಲ್‌ಡಿಎಫ್‌ ಮೈತ್ರಿಕೂಟದ ಸಿಪಿಐ(ಎಂ) ಅಭ್ಯರ್ಥಿ ಎಂ. ಸ್ವರಾಜ್ ಅವರು 11,077 ಮತಗಳಿಂದ ಸೋಲನುಭವಿಸಿದ್ದಾರೆ. ಈ ವರ್ಷದ ಜನವರಿಯವರೆಗೆ ನಿಲಂಬೂರ್ ಶಾಸಕರಾಗಿದ್ದ ಸ್ವತಂತ್ರ ಅಭ್ಯರ್ಥಿ ಪಿ.ವಿ ಅನ್ವರ್ 19,946 ಮತಗಳೊಂದಿಗೆ ಮೂರನೇ ಸ್ಥಾನ ಪಡೆದಿದ್ದಾರೆ. ಇನ್ನುಳಿದಂತೆ ಬಿಜೆಪಿ ಅಭ್ಯರ್ಥಿ ಮೋಹನ್ ಜಾರ್ಜ್ 8,648 ಮತಗಳನ್ನು ಗಳಿಸಿದರೆ, ಎಸ್‌ಡಿಪಿಐನ ಸಾದಿಕ್ ನಡುತೊಡಿ … Continue reading ವಿಧಾನಸಭೆ ಉಪಚುನಾವಣೆ | ಕೇರಳದ ನಿಲಂಬೂರಿನಲ್ಲಿ ಯುಡಿಎಫ್ ಅಭ್ಯರ್ಥಿ ಆರ್ಯಡನ್ ಶೌಕತ್‌ಗೆ ಭರ್ಜರಿ ಜಯ