ವಿಧಾನಸಭೆ ಚುನಾವಣೆ : ಅಸ್ಸಾಂ, ಕೇರಳ, ಪುದುಚೇರಿಯಲ್ಲಿ ಇಂದು ಮತದಾನ

ಅಸ್ಸಾಂ, ಕೇರಳ ಮತ್ತು ಪುದುಚೇರಿ ವಿಧಾನಸಭೆಯ ಚುನಾವಣೆಯ ಮತದಾನ ಇಂದು (ಏ.9, 2026) ಒಂದೇ ಹಂತದಲ್ಲಿ ನಡೆಯಲಿದೆ. ಈಗಾಗಲೇ ಮತದಾನ ಆರಂಭಗೊಂಡಿದೆ. ಅಸ್ಸಾಂನ 126 ಸದಸ್ಯ ಬಲದ ವಿಧಾನಸಭೆಗೆ ನಡೆಯಲಿರುವ ಚುನಾವಣೆಯು ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳ ಒಕ್ಕೂಟದ ನಡುವೆ ದ್ವಿಮುಖ ಸ್ಪರ್ಧೆಗೆ ಸಾಕ್ಷಿಯಾಗಲಿದೆ. ಕೇರಳದ 140 ವಿಧಾನಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್, ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮತ್ತು ಬಿಜೆಪಿ ನೇತೃತ್ವದ ಎನ್‌ಡಿಎ ನಡುವೆ ತ್ರಿಕೋನ ಸ್ಪರ್ಧೆ … Continue reading ವಿಧಾನಸಭೆ ಚುನಾವಣೆ : ಅಸ್ಸಾಂ, ಕೇರಳ, ಪುದುಚೇರಿಯಲ್ಲಿ ಇಂದು ಮತದಾನ