‘ಪಹಲ್ಗಾಮ್‌ನಲ್ಲಿ ಭದ್ರತಾ ಲೋಪವಾಗಿದೆ’: ಸರ್ವಪಕ್ಷ ಸಭೆಯಲ್ಲಿ ಒಪ್ಪಿಕೊಂಡ ಮೋದಿ ಸರ್ಕಾರ; ವರದಿ

ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಭದ್ರತಾ ಲೋಪವಾಗಿದೆ ಎಂದು ಗುರುವಾರ (ಏ.24) ನಡೆದ ಸರ್ವಪಕ್ಷ ಸಭೆಯಲ್ಲಿ ಕೇಂದ್ರ ಸರ್ಕಾರ ಒಪ್ಪಿಕೊಂಡಿರುವುದಾಗಿ ಮೂಲಗಳು ಹೇಳಿವೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. “ಏನೂ ತಪ್ಪಾಗಿಲ್ಲದಿದ್ದರೆ, ನಾವು ಇಲ್ಲಿ ಏಕೆ ಕುಳಿತುಕೊಳ್ಳುತ್ತಿದ್ದೆವು? ಎಲ್ಲೋ ಕೆಲವು ಕಡೆ ಲೋಪಗಳಾಗಿವೆ, ಅದನ್ನು ನಾವು ಕಂಡುಹಿಡಿಯಬೇಕು” ಎಂದು ಆಡಳಿತ ಪಕ್ಷದ ನಾಯಕರೊಬ್ಬರು ಸಭೆಯಲ್ಲಿ ವಿರೋಧ ಪಕ್ಷದ ನಾಯಕರಿಗೆ ಹೇಳಿದ್ದಾಗಿ ವರದಿ ತಿಳಿಸಿದೆ. ವಿವಿಧ ರಾಜ್ಯಗಳ 26 ಜನರನ್ನು ಬಲಿ ಪಡೆದ ಭಯೋತ್ಪಾದಕ ದಾಳಿಯ ಕುರಿತು ವಿರೋಧ … Continue reading ‘ಪಹಲ್ಗಾಮ್‌ನಲ್ಲಿ ಭದ್ರತಾ ಲೋಪವಾಗಿದೆ’: ಸರ್ವಪಕ್ಷ ಸಭೆಯಲ್ಲಿ ಒಪ್ಪಿಕೊಂಡ ಮೋದಿ ಸರ್ಕಾರ; ವರದಿ