ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ ನೀಡಿದರು. ನವದೆಹಲಿಯಲ್ಲಿ ನಡೆದ ಇಂಡಿಯಾ ಮೈತ್ರಿಕೂಟದ ಸಭೆಯನ್ನುದ್ದೇಶಿಸಿ ಅವರು, 2026ರ ಏಪ್ರಿಲ್ 17ರಂದು ಲೋಕಸಭೆಯಲ್ಲಿ ವಿರೋಧ ಪಕ್ಷಗಳು ನಡೆಸಿದ ಜಂಟಿ ಹೋರಾಟವನ್ನು ಸ್ಮರಿಸಿದರು. ಕೇಂದ್ರ ಸರ್ಕಾರ ಪ್ರಸ್ತಾಪಿಸಿದ್ದ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯನ್ನು ಸೋಲಿಸುವ ಮೂಲಕ ಮೈತ್ರಿಕೂಟವು ತನ್ನ ಶಕ್ತಿಯನ್ನು ಪ್ರದರ್ಶಿಸಿದೆ ಎಂದು ಹೇಳಿದರು. … Continue reading ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ