ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು ಬಳಸಿದರು. ಯುವಜನರ ಮೇಲೆ ಭದ್ರತಾ ಸಿಬ್ಬಂದಿ ಲಾಠಿ ಚಾರ್ಜ್‌ ಮಾಡಿದ್ದಾರೆ. ವೈದ್ಯಕೀಯ ಕಾಲೇಜುಗಳಿಗೆ ರಾಷ್ಟ್ರೀಯ ಪ್ರವೇಶ ಪರೀಕ್ಷೆಯಾದ ನೀಟ್‌ನಲ್ಲಿ ಅಕ್ರಮಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ನೀಡಬೇಕು ಎಂದು ಸಿಜೆಪಿ “ಸಂಸತ್ ಚಲೋ”ಗೆ ಕರೆ ನೀಡುತ್ತು. … Continue reading ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು