ಬೆಂಗಳೂರು ನಗರದಲ್ಲಿ ನಡೆದ “ಅಕ್ರಮ ವಲಸಿಗರ ಪರಿಶೀಲನೆ” ಕಾರ್ಯಾಚರಣೆಯ ಹೆಸರಿನಲ್ಲಿ ಬಂಗಾಳಿ ಮಾತನಾಡುವ ವಲಸೆ ಕಾರ್ಮಿಕರನ್ನು ಭಾಷೆ ಮತ್ತು ವರ್ಗದ ಆಧಾರದ ಮೇಲೆ ಪ್ರೊಫೈಲಿಂಗ್ ಮಾಡಿ, ಅವರ ಮೇಲೆ ಅನಿಯಂತ್ರಿತ ಬಂಧನ, ಹಲ್ಲೆ ಹಾಗೂ ಆಕ್ರಮಣಕಾರಿ ಶೋಧಗಳನ್ನು ನಡೆಸಲಾಗಿದೆ ಎಂದು ವಿವಿಧ ಹಕ್ಕುಗಳ ಸಂಘಟನೆಗಳು ಕಳವಳ ವ್ಯಕ್ತಪಡಿಸಿವೆ. ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್), ಆಲ್ ಇಂಡಿಯಾ ಲಾಯರ್ಸ್ ಅಸೋಸಿಯೇಷನ್ ಫಾರ್ ಜಸ್ಟೀಸ್ (ಎಐಎಎಲ್ಎಜೆ), ಡೊಮೆಸ್ಟಿಕ್ ವರ್ಕರ್ಸ್ ರೈಟ್ಸ್ ಯೂನಿಯನ್ (ಡಿಡಬ್ಲ್ಯೂಆರ್‌ಯು), ಆಲ್ ಇಂಡಿಯಾ ಸೆಂಟ್ರಲ್ … Continue reading ‘ಅಕ್ರಮ ವಲಸಿಗರ ಪರಿಶೀಲನೆ’ ನೆಪದಲ್ಲಿ ಬಂಗಾಳಿ ವಲಸೆ ಕಾರ್ಮಿಕರ ಮೇಲೆ ಬೆಂಗಳೂರು ಪೊಲೀಸರಿಂದ ದೌರ್ಜನ್ಯ: ಜಂಟಿ ಸತ್ಯಶೋಧನಾ ವರದಿ
Copy and paste this URL into your WordPress site to embed
Copy and paste this code into your site to embed