ದಲಿತ ಕುಟುಂಬದ ಮೇಲೆ ದೌರ್ಜನ್ಯ: ಮೂವರು ಪೊಲೀಸ್ ಅಧಿಕಾರಿಗಳ ವಿರುದ್ಧ ಕರ್ತವ್ಯ ಲೋಪ ಆರೋಪ

ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ದಲಿತ ಕುಟುಂಬದ ಮೇಲೆ ನಡೆದ ಗೂಂಡಾಗಿರಿ ಪ್ರಕರಣದಲ್ಲಿ ಬೆಂಗಳೂರು ಆಗ್ನೆಯ ವಿಭಾಗದ ಡಿಸಿಪಿ, ಎಲೆಕ್ಟ್ರಾನಿಕ್ ಸಿಟಿ ಉಪ ವಿಭಾಗದ ಎಸಿಪಿ ಹಾಗೂ ಬೇಗೂರು ಠಾಣೆ ಇನ್ಸ್‌ಪೆಕ್ಟರ್ ವಿರುದ್ಧ ಕರ್ತವ್ಯಲೋಪ ಮತ್ತು ಆರೋಪಿಗಳೊಂದಿಗೆ ಶಾಮೀಲಾಗಿರುವ ಗಂಭೀರ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಜನಾಧಿಕಾರ ಸಂಘರ್ಷ ಪರಿಷತ್ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಿದೆ. ಬೇಗೂರಿನ ದಲಿತ ನಿವಾಸಿ ನಾಗರಾಜು ಮತ್ತು ಅವರ ಕುಟುಂಬಸ್ಥರಿಗೆ ಸೇರಿದ ಜಮೀನಿಗೆ ಮೇ 28ರಂದು ತಡರಾತ್ರಿ ಸುಮಾರು … Continue reading ದಲಿತ ಕುಟುಂಬದ ಮೇಲೆ ದೌರ್ಜನ್ಯ: ಮೂವರು ಪೊಲೀಸ್ ಅಧಿಕಾರಿಗಳ ವಿರುದ್ಧ ಕರ್ತವ್ಯ ಲೋಪ ಆರೋಪ