ಸಿಜೆಐ ಮೇಲೆ ದಾಳಿ: ವಕೀಲ ರಾಕೇಶ್ ಕಿಶೋರ್ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮಕ್ಕೆ ಎಜಿ ಒಪ್ಪಿಗೆ

ಕಳೆದ ವಾರ ಸುಪ್ರೀಂ ಕೋರ್ಟ್‌ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲ ರಾಕೇಶ್ ಕಿಶೋರ್ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣಗಳನ್ನು ಆರಂಭಿಸಲು ಭಾರತದ ಅಟಾರ್ನಿ ಜನರಲ್ (ಎಜಿ) ಆರ್. ವೆಂಕಟರಮಣಿ ಒಪ್ಪಿಗೆ ನೀಡಿದ್ದಾರೆ ಎಂದು ಗುರುವಾರ (ಅ.16) ಸುಪ್ರೀಂ ಕೋರ್ಟ್‌ಗೆ ತಿಳಿಸಲಾಗಿದೆ. ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (ಎಸ್‌ಸಿಬಿಎ) ಅಧ್ಯಕ್ಷ, ಹಿರಿಯ ವಕೀಲ ವಿಕಾಸ್ ಸಿಂಗ್ ಮತ್ತು ಭಾರತದ ಸಾಲಿಸಿಟರ್ ಜನರಲ್ (ಎಸ್‌ಜಿ) ತುಷಾರ್ ಮೆಹ್ತಾ ಅವರು … Continue reading ಸಿಜೆಐ ಮೇಲೆ ದಾಳಿ: ವಕೀಲ ರಾಕೇಶ್ ಕಿಶೋರ್ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮಕ್ಕೆ ಎಜಿ ಒಪ್ಪಿಗೆ