ಸಿಜೆಐ ಮೇಲೆ ದಾಳಿ: ಬಲಪಂಥೀಯ ಪ್ರಚೋದನೆಯ ಫಲಿತಾಂಶ

ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ. ಆರ್ ಗವಾಯಿ ಅವರ ಮೇಲೆ ವಕೀಲರೊಬ್ಬರು ಶೂ ಎಸೆಯಲು ಯತ್ನಿಸಿದ ಆಘಾತಕಾರಿ ಘಟನೆ ಸೋಮವಾರ (ಅ.6) ಸುಪ್ರೀಂ ಕೋರ್ಟ್‌ನಲ್ಲಿ ನಡೆದಿದೆ. ಸಂವಿಧಾನವನ್ನು ಅನುಸರಿಸುವ ಭಾರತೀಯರು ಈ ಕೃತ್ಯವನ್ನು ತೀವ್ರವಾಗಿ ಖಂಡಿಸಿದ್ದು, ದೇಶದ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಆದರೆ, ಕೆಲ ಹಿಂದುತ್ವ ಬಲಪಂಥೀಯರು, ಧರ್ಮಾಂಧರು ಮತ್ತು ಜಾತಿವಾದಿಗಳು ದಲಿತ ಸಮುದಾಯದ ಸಿಜೆಐ ಮೇಲಿನ ದಾಳಿಯನ್ನು ಸಂಭ್ರಮಿಸಿದ್ದಾರೆ. ಕೆಲ ದುಷ್ಕರ್ಮಿಗಳು ಕಾನೂನಿನ ಯಾವುದೇ ಭಯವಿಲ್ಲದೆ ಬಹಿರಂಗವಾಗಿ ಸಾಮಾಜಿಕ ಜಾಲತಾಣಗಳ ಮೂಲಕ … Continue reading ಸಿಜೆಐ ಮೇಲೆ ದಾಳಿ: ಬಲಪಂಥೀಯ ಪ್ರಚೋದನೆಯ ಫಲಿತಾಂಶ