ಸಿಜೆಪಿ ಸ್ವಯಂ ಸೇವಕರ ಮೇಲೆ ದಾಳಿ | ರಾಜಸ್ಥಾನದ ಬಿಜೆಪಿ ಸರ್ಕಾರಕ್ಕೆ 3 ಬೇಡಿಕೆಗಳನ್ನು ಮುಂದಿಟ್ಟ ಅಭಿಜೀತ್ ದೀಪ್ಕೆ : ಈಡೇರಿಸಲು 48 ಗಂಟೆಗಳ ಗಡುವು

ಸರ್ಕಾರಿ ಶಾಲೆಯ ದುಃಸ್ಥಿತಿಯನ್ನು ಪರಿಶೀಲಿಸಲು ತೆರಳಿದ್ದ ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ಸಹ-ಸಂಘಟಕ ಆಶುತೋಷ್ ರಾಂಕಾ ಮತ್ತು ಇತರ ಸ್ವಯಂಸೇವಕರ ಮೇಲೆ ದಾಳಿ ನಡೆಸಿರುವುದನ್ನು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ತೀವ್ರವಾಗಿ ಖಂಡಿಸಿದ್ದಾರೆ. ಬಿಜೆಪಿ ಕಾರ್ಯಕರ್ತರು ಎನ್ನಲಾದ ಆರೋಪಿಗಳನ್ನು ಬಂಧಿಸಲು ಮತ್ತು ಶಾಲೆಯ ಮೂಲಸೌಕರ್ಯ ಸುಧಾರಿಸಲು ರಾಜಸ್ಥಾನದ ಬಿಜೆಪಿ ಸರ್ಕಾರಕ್ಕೆ 48 ಗಂಟೆಗಳ ಗಡುವನ್ನು ನೀಡಿದ್ದಾರೆ. ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಜಂತರ್ ಮಂತರ್ ರೀತಿಯ ಹೋರಾಟ ಆರಂಭಿಸುವುದಾಗಿ ಎಚ್ಚರಿಸಿದ್ದಾರೆ. ಜೈಪುರ ಜಿಲ್ಲೆಯ ಬಾಗ್ರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕನ್ವರಪುರದಲ್ಲಿರುವ … Continue reading ಸಿಜೆಪಿ ಸ್ವಯಂ ಸೇವಕರ ಮೇಲೆ ದಾಳಿ | ರಾಜಸ್ಥಾನದ ಬಿಜೆಪಿ ಸರ್ಕಾರಕ್ಕೆ 3 ಬೇಡಿಕೆಗಳನ್ನು ಮುಂದಿಟ್ಟ ಅಭಿಜೀತ್ ದೀಪ್ಕೆ : ಈಡೇರಿಸಲು 48 ಗಂಟೆಗಳ ಗಡುವು