ದಲಿತ ಸಹೋದರಿಯರ ಮೇಲೆ ದಾಳಿ-ಮದುವೆ ರದ್ದು ಪ್ರಕರಣ; ವಾರದ ಬಳಿಕ ಕುಟುಂಬವನ್ನು ಭೇಟಿಯಾದ ಸಚಿವರು

ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ರಿಫೈನರಿ ಪ್ರದೇಶದಲ್ಲಿ ನಡೆದ ಸಣ್ಣ ಅಪಘಾತವು ಹಿಂಸಾತ್ಮಕ ಘರ್ಷಣೆಗೆ ಕಾರಣವಾಗಿ, ದಲಿತ ಕುಟುಂಬದ ಇಬ್ಬರು ಸಹೋದರಿಯರ ವಿವಾಹವೆ ರದ್ದಾಗಿತ್ತು. ಘಟನೆ ನಡೆದ ಒಂದು ವಾರದ ನಂತರ, ಉತ್ತರ ಪ್ರದೇಶದ ಸಚಿವ ಅಸಿಮ್ ಅರುಣ್ ಬುಧವಾರ ಅವರನ್ನು ಭೇಟಿ ಮಾಡಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. “ಎಫ್‌ಐಆರ್‌ನಲ್ಲಿ ಹೆಸರಿಸಲಾದ ಎಲ್ಲ 15 ಆರೋಪಿಗಳನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ” ಎಂದು ಸಮಾಜ ಕಲ್ಯಾಣ ಖಾತೆ ರಾಜ್ಯ ಸಚಿವ (ಸ್ವತಂತ್ರ ಉಸ್ತುವಾರಿ) … Continue reading ದಲಿತ ಸಹೋದರಿಯರ ಮೇಲೆ ದಾಳಿ-ಮದುವೆ ರದ್ದು ಪ್ರಕರಣ; ವಾರದ ಬಳಿಕ ಕುಟುಂಬವನ್ನು ಭೇಟಿಯಾದ ಸಚಿವರು