ಜೈಭೀಮ್ ಹಾಡಿದ ದಲಿತ ಯುವಕರ ಮೇಲೆ ಹಲ್ಲೆ: ಪೊಲೀಸ್‌ ಅಧಿಕಾರಿ ಬಂಧನಕ್ಕೆ ರೈತ ಸಂಘ ಒತ್ತಾಯ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ‌ಗಿಡದ ಮುದ್ದೇನಹಳ್ಳಿಯಲ್ಲಿ ಟಾಟಾ ಎಸಿ ವಾಹನದಲ್ಲಿ ‘ಜೈಭೀಮ್‌’ ಹಾಡು ಹಾಕಿದ್ದರೆಂಬ ಕಾರಣಕ್ಕೆ ದಲಿತ ಯುವಕರ ಮೇಲೆ ಹಲ್ಲೆ ಮಾಡಿದ ರೈಲ್ವೆ ಪೊಲೀಸ್ ಚಂದ್ರಶೇಖರ್‌ ಅವರನ್ನು ಸೇವೆಯಿಂದ ಅಮಾನತು ಮಾಡಿ ಬಂಧಿಸಬೇಕು ಎಂದು ದೇವದಾಸಿ ಮಹಿಳಾ ವಿಮೋಚನಾ ಸಂಘ, ಮಕ್ಕಳ ಹೋರಾಟ ಸಮಿತಿ ಕರ್ನಾಟಕ ಪ್ರಾಂತ ರೈತ ಸಂಘ ಒತ್ತಾಯಿಸಿದವು. ಬಳ್ಳಾರಿ ಜಿಲ್ಲೆಯ ಸಂಡೂರು ಪಟ್ಟಣದ ಸಂಘಟನಾಕಾರರು ತಹಶೀಲ್ದಾರ್‌ ಅವರಿಗೆ ಮನವಿ ಸಲ್ಲಿಸಿದ್ದು, ಇದೇ ವೇಳೆ ದುರಗಮ್ಮ ಮಾತನಾಡಿ, “ವಾಹನದಲ್ಲಿ ಅಂಬೇಡ್ಕರ್ ಅವರ … Continue reading ಜೈಭೀಮ್ ಹಾಡಿದ ದಲಿತ ಯುವಕರ ಮೇಲೆ ಹಲ್ಲೆ: ಪೊಲೀಸ್‌ ಅಧಿಕಾರಿ ಬಂಧನಕ್ಕೆ ರೈತ ಸಂಘ ಒತ್ತಾಯ