ಸೌದಿ ಅರೇಬಿಯಾದ ದಮ್ಮಾಮ್‌ ವಿಮಾನ ನಿಲ್ದಾಣದ ಮೇಲೆ ದಾಳಿ : ಭಾರತೀಯ ಪ್ರಜೆ ಸೇರಿ ಇಬ್ಬರು ಸಾವು, 8 ಮಂದಿಗೆ ಗಾಯ

ಸೌದಿ ಅರೇಬಿಯಾದ ದಮ್ಮಾಮ್‌ನಲ್ಲಿರುವ ಕಿಂಗ್ ಫಹದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ನಡೆದ ದಾಳಿಯಲ್ಲಿ ಒಬ್ಬರು ಭಾರತೀಯ ಪ್ರಜೆ, ಮತ್ತೊಬ್ಬರು ಸೌದಿ ಪ್ರಜೆ ಮೃತಪಟ್ಟಿದ್ದಾರೆ ಎಂದು ಸೌದಿ ಅರೇಬಿಯಾದ ನಾಗರಿಕ ವಿಮಾನಯಾನ ಪ್ರಾಧಿಕಾರ ಗುರುವಾರ (ಅ.22) ತಿಳಿಸಿದೆ. ಅಧಿಕಾರಿಗಳ ಪ್ರಕಾರ, ಭಾರತ, ಯೆಮೆನ್ ಮತ್ತು ಬಾಂಗ್ಲಾದೇಶದವರು ಸೇರಿದಂತೆ ಇತರ ಎಂಟು ಮಂದಿ ಗಾಯಗೊಂಡಿದ್ದಾರೆ. ಅಧಿಕಾರಿಗಳು ಹಾನಿಯನ್ನು ಪರಿಶೀಲಿಸುತ್ತಿದ್ದರೂ, ವಿಮಾನ ನಿಲ್ದಾಣದ ಕಾರ್ಯಾಚರಣೆಗಳು ಪುನರಾರಂಭಗೊಂಡಿವೆ ಮತ್ತು ವಿಮಾನ ಸಂಚಾರವು ಸಹಜ ಸ್ಥಿತಿಗೆ ಮರಳಿದೆ. ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು, … Continue reading ಸೌದಿ ಅರೇಬಿಯಾದ ದಮ್ಮಾಮ್‌ ವಿಮಾನ ನಿಲ್ದಾಣದ ಮೇಲೆ ದಾಳಿ : ಭಾರತೀಯ ಪ್ರಜೆ ಸೇರಿ ಇಬ್ಬರು ಸಾವು, 8 ಮಂದಿಗೆ ಗಾಯ