ಹಮಾಸ್ ಗುರಿಯಾಗಿಸಿ ದೋಹಾ ಮೇಲೆ ದಾಳಿ: ಇಸ್ರೇಲ್ ಕೃತ್ಯಕ್ಕೆ ಜಾಗತಿಕ ಖಂಡನೆ

ಕತಾರ್ ರಾಜಧಾನಿ ದೋಹಾದಲ್ಲಿ ಹಮಾಸ್ ನಾಯಕತ್ವದ ಮೇಲೆ ಇಸ್ರೇಲ್ ದಾಳಿ ನಡೆಸಿರುವುದಕ್ಕೆ ಜಾಗತಿಕವಾಗಿ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ದಾಳಿಯಲ್ಲಿ ಹಿರಿಯ ನಾಯಕ ಖಲೀಲ್ ಅಲ್-ಹಯ್ಯ ಅವರ ಮಗ ಸೇರಿದಂತೆ ತನ್ನ ಐವರು ಸದಸ್ಯರು ಸಾವನ್ನಪ್ಪಿದ್ದಾರೆ ಎಂದು ಹಮಾಸ್ ಹೇಳಿದೆ. ಕತಾರ್ ಭದ್ರತಾ ಪಡೆಗಳ ಒಬ್ಬ ಸದಸ್ಯ ಕೂಡ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಇಸ್ರೇಲ್ ದಾಳಿಯನ್ನು ತೀವ್ರವಾಗಿ ಖಂಡಿಸಿರುವ ಕತಾರ್, ಇದು ಹೇಡಿತನದ ಕೃತ್ಯ ಅಮೆರಿಕದಿಂದ ದಾಳಿಯ ಬಗ್ಗೆ ಯಾವುದೇ ಪೂರ್ವ ಎಚ್ಚರಿಕೆ ಇರಲಿಲ್ಲ ಎಂದು ಹೇಳಿದೆ. ಇಸ್ರೇಲ್ … Continue reading ಹಮಾಸ್ ಗುರಿಯಾಗಿಸಿ ದೋಹಾ ಮೇಲೆ ದಾಳಿ: ಇಸ್ರೇಲ್ ಕೃತ್ಯಕ್ಕೆ ಜಾಗತಿಕ ಖಂಡನೆ