ಗಾಜಾ ಮೇಲಿನ ದಾಳಿಗೆ ಹಮಾಸ್ ತಿರುಗೇಟು | ರಾಜಧಾನಿ ಟೆಲ್ ಅವೀವ್ ಮೇಲೆ ರಾಕೆಟ್ ದಾಳಿ

ಗಾಜಾ ಮೇಲೆ ಇಸ್ರೇಲ್ ತನ್ನ ದಾಳಿಯನ್ನು ಮತ್ತೆ ಆರಂಭಿಸಿದ್ದಕ್ಕೆ ಪ್ಯಾಲೆಸ್ತೀನ್ ಹೋರಾಟಗಾರ ಸೇನೆ ಹಮಾಸ್‌ ಗುರುವಾರ ಮೊದಲ ತಿರುಗೇಟು ನೀಡಿದ್ದು, ವಸಾಹತುಗಾರ ಇಸ್ರೇಲ್‌ನ ರಾಜಧಾನಿ ಟೆಲ್ ಅವೀವ್ ಕಡೆಗೆ ರಾಕೆಟ್ ದಾಳಿ ನಡೆಸಿದೆ ಎಂದು ಎಎಫ್‌ಪಿ ವರದಿ ಮಾಡಿದೆ. ಗಾಜಾ ಮೇಲಿನ ದಾಳಿಗೆ ಪ್ಯಾಲೆಸ್ತೀನ್ ಹೋರಾಟಗಾರ ಹಮಾಸ್‌ನ ಸಶಸ್ತ್ರ ವಿಭಾಗವಾದ ಎಜ್ಜೆಡೈನ್ ಅಲ್-ಕಸ್ಸಾಮ್ ಬ್ರಿಗೇಡ್ಸ್ ಈ ಬಗ್ಗೆ ಪ್ರತಿಕ್ರಿಯಿಸಿ, ಗಾಜಾದಲ್ಲಿ ನಾಗರಿಕರ ಮೇಲೆ ಇಸ್ರೇಲ್ ನಡೆಸಿದ “ಹತ್ಯಾಕಾಂಡ” ಕ್ಕೆ ಪ್ರತಿಕ್ರಿಯೆಯಾಗಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಸಮರ್ಥಿಸಿಕೊಂಡಿದೆ. … Continue reading ಗಾಜಾ ಮೇಲಿನ ದಾಳಿಗೆ ಹಮಾಸ್ ತಿರುಗೇಟು | ರಾಜಧಾನಿ ಟೆಲ್ ಅವೀವ್ ಮೇಲೆ ರಾಕೆಟ್ ದಾಳಿ