ಇರಾನ್ ಮೇಲೆ ದಾಳಿ | ದೇಶವನ್ನು ಯುದ್ಧಕ್ಕೆ ಕೊಂಡೊಯ್ಯಲು ಟ್ರಂಪ್‌ಗೆ ಅಧಿಕಾರವಿಲ್ಲ ಎಂದ ಅಮೆರಿಕ ಸಂಸದ

ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಸಂಘರ್ಷದ ನಡುವೆ ಅಮೆರಿಕ ಇರಾನ್‌ನ ಮೂರು ಪರಮಾಣು ನೆಲೆಗಳ ಮೇಲೆ ಬಾಂಬ್ ದಾಳಿ ನಡೆಸಿರುವುದಾಗಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ಹೇಳಿದ್ದಾರೆ. ಇದನ್ನು ಅಮೆರಿಕದ ಸೆನೆಟರ್‌ ಬರ್ನಿ ಸ್ಯಾಂಡರ್ಸ್ ವಿರೋಧಿಸಿದ್ದು, ದೇಶವನ್ನು ಯುದ್ಧಕ್ಕೆ ಕೊಂಡೊಯ್ಯಬಲ್ಲ ಏಕೈಕ ಸಂಸ್ಥೆ ಅಮೆರಿಕದ ಸಂಸತ್ತು ಮಾತ್ರ ಎಂದು ಹೇಳಿದ್ದಾರೆ. ಇರಾನ್ ಮೇಲೆ ದಾಳಿ ಇರಾನ್‌ ಮೇಲೆ ದಾಳಿ ಮಾಡಿರುವ ಕುರಿತು ಅಧ್ಯಕ್ಷ ಟ್ರಂಪ್ ಸಾಮಾಜಿಕ ಮಾಧ್ಯಮ ಟ್ರುಥ್ ಸೋಶಿಯಲ್‌ನಲ್ಲಿ ಮಾಹಿತಿ ನೀಡಿದ್ದು, “ಅಮೆರಿಕದ ಪಡೆಗಳು … Continue reading ಇರಾನ್ ಮೇಲೆ ದಾಳಿ | ದೇಶವನ್ನು ಯುದ್ಧಕ್ಕೆ ಕೊಂಡೊಯ್ಯಲು ಟ್ರಂಪ್‌ಗೆ ಅಧಿಕಾರವಿಲ್ಲ ಎಂದ ಅಮೆರಿಕ ಸಂಸದ