ಖಮೇನಿ ಮೇಲಿನ ದಾಳಿಯು ‘ಸಂಪೂರ್ಣ ಯುದ್ಧ’ಕ್ಕೆ ಕಾರಣವಾಗುತ್ತದೆ: ಇರಾನ್ ಅಧ್ಯಕ್ಷರ ಎಚ್ಚರಿಕೆ

ಇರಾನ್‌ನ ಸರ್ವೋಚ್ಚ ನಾಯಕ ಅಲಿ ಖಮೇನಿ ಮೇಲಿನ ಯಾವುದೇ ದಾಳಿಯನ್ನು ಇರಾನ್ ರಾಷ್ಟ್ರದ ವಿರುದ್ಧ “ಸಂಪೂರ್ಣ ಯುದ್ಧ” ಘೋಷಣೆ ಎಂದು ಪರಿಗಣಿಸಲಾಗುತ್ತದೆ ಎಂದು ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಎಚ್ಚರಿಸಿದ್ದಾರೆ. “ಇರಾನ್‌ನಲ್ಲಿ ಹೊಸ ನಾಯಕತ್ವವನ್ನು ಹುಡುಕುವ ಸಮಯ” ಎಂದು ಟ್ರಂಪ್ ಶನಿವಾರ ಪೊಲಿಟಿಕೊಗೆ ಹೇಳಿದ ನಂತರ ಉದ್ವಿಗ್ನತೆ ಹೆಚ್ಚಿದೆ. ಈ ನಡುವೆ, ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಪೆಜೆಶ್ಕಿಯಾನ್ ಅವರು ಎಚ್ಚರಿಕೆ ಸಂದೇಶ ನೀಡಿದ್ದಾರೆ. “ನಮ್ಮ ಮಹಾನ್ ನಾಯಕನ ಮೇಲಿನ ಯಾವುದೇ ದಾಳಿಯು ಇರಾನ್ ರಾಷ್ಟ್ರದ ವಿರುದ್ಧ ಸಂಪೂರ್ಣ … Continue reading ಖಮೇನಿ ಮೇಲಿನ ದಾಳಿಯು ‘ಸಂಪೂರ್ಣ ಯುದ್ಧ’ಕ್ಕೆ ಕಾರಣವಾಗುತ್ತದೆ: ಇರಾನ್ ಅಧ್ಯಕ್ಷರ ಎಚ್ಚರಿಕೆ