ಬಾಲಕಿಯನ್ನು ಅಪಹರಿಸಿ ಬೆಂಕಿ ಹಚ್ಚಿದ ಪ್ರಕರಣ: ಪೂರ್ವ ಯೋಜಿತ ಕೃತ್ಯ ಎಂದ ಪ್ರಾಥಮಿಕ ವರದಿ

ಒಡಿಶಾದಲ್ಲಿ ವಿದ್ಯಾರ್ಥಿನಿಯೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಬಳಿಕ, ಬಾಲಕಿಯನ್ನು ಅಪಹರಿಸಿ ಬೆಂಕಿ ಹಚ್ಚಿದ ಮತ್ತೊಂದು ಆಘಾತಕಾರಿ ಘಟನೆ ನಡೆದಿದೆ. ಪುರಿಯಲ್ಲಿ 15 ವರ್ಷದ ಬಾಲಕಿಯ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಇದು ಪೂರ್ವ ಯೋಜಿತ ಕೃತ್ಯ ಎಂಬುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಶನಿವಾರ ಬೆಳಿಗ್ಗೆ ಪುರಿಯ ಬಲಂಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವಕರ ಗುಂಪೊಂದು ಬಾಲಕಿಯನ್ನು ನದಿ ಬದಿಗೆ ಹೊತ್ತೊಯ್ದು ದೇಹದ ಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾರೆ … Continue reading ಬಾಲಕಿಯನ್ನು ಅಪಹರಿಸಿ ಬೆಂಕಿ ಹಚ್ಚಿದ ಪ್ರಕರಣ: ಪೂರ್ವ ಯೋಜಿತ ಕೃತ್ಯ ಎಂದ ಪ್ರಾಥಮಿಕ ವರದಿ