ದೇಶದ ಹಲವೆಡೆ ಕ್ರೈಸ್ತರ ಮೇಲೆ ಮತಾಂಧ ಕೋಮುವಾದಿಗಳ ದಾಳಿ : ಕ್ರಿಸ್‌ಮಸ್ ಆಚರಣೆಗೆ ಅಡ್ಡಿ

ಪ್ರತಿ ವರ್ಷದಂತೆ ಈ ವರ್ಷವೂ ಡಿಸೆಂಬರ್ ತಿಂಗಳಲ್ಲಿ, ವಿಶೇಷವಾಗಿ ಡಿಸೆಂಬರ್ 25ರಂದು ಇಡೀ ಜಗತ್ತು ಕ್ರಿಸ್‌ಮಸ್ ಹಬ್ಬದ ಸಂಭ್ರಮದಲ್ಲಿದೆ. ಏಸು ಕ್ರಿಸ್ತನ ಜನ್ಮದಿನದ ಪ್ರಯುಕ್ತ ಜನರು ಗಡಿಗಳನ್ನು ಮೀರಿ ಪರಸ್ಪರ ಸಂತಸ ಹಂಚಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಜಗತ್ತಿನ ಅತೀ ದೊಡ್ಡ ಪ್ರಜಾಪ್ರಭುತ್ವ, ವೈವಿದ್ಯತೆಯ ದೇಶ ಎನಿಸಿಕೊಂಡಿರುವ ನಮ್ಮ ಭಾರತದಲ್ಲಿ ಪರಿಸ್ಥಿತಿ ಭಿನ್ನವಾಗಿದೆ. ದೇಶದ ವಿವಿದೆಡೆ ಕ್ರೈಸ್ತ ಸಮುದಾಯದವರ ಮೇಲೆ ಮತಾಂಧ, ಕೋಮುವಾದಿ ಭಯೋತ್ಪಾದಕರ ದೌರ್ಜನ್ಯ ಹೆಚ್ಚಳವಾಗಿದೆ. ಅನೈತಿಕ ಪೊಲೀಸ್‌ಗಿರಿ ಮೂಲಕ ಕ್ರೈಸ್ತ ಸಮುದಾಯದ ಜನರಿಗೆ ಸಂವಿಧಾನ ಕೊಟ್ಟ … Continue reading ದೇಶದ ಹಲವೆಡೆ ಕ್ರೈಸ್ತರ ಮೇಲೆ ಮತಾಂಧ ಕೋಮುವಾದಿಗಳ ದಾಳಿ : ಕ್ರಿಸ್‌ಮಸ್ ಆಚರಣೆಗೆ ಅಡ್ಡಿ