ಇರಾನ್ ಮೇಲಿನ ದಾಳಿ ಸ್ಥಗಿತ : ಎರಡು ವಾರಗಳ ಕದನ ವಿರಾಮ ಘೋಷಿಸಿದ ಟ್ರಂಪ್
ಇರಾನ್ ಮೇಲೆ ನಡೆಸುತ್ತಿರುವ ಬಾಂಬ್ ದಾಳಿ ಹಾಗೂ ಮಿಲಿಟರಿ ಕಾರ್ಯಾಚರಣೆಯನ್ನು ಎರಡು ವಾರಗಳ ಕಾಲ ಸ್ಥಗಿತಗೊಳಿಸುವ ಕದನ ವಿರಾಮಕ್ಕೆ ಒಪ್ಪಿಕೊಂಡಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ (ಭಾರತೀಯ ಕಾಲಮಾನ ಏ.8) ಹೇಳಿದ್ದಾರೆ. ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಅವರ ಮಧ್ಯಸ್ಥಿಕೆಯಲ್ಲಿ ನಡೆದ ಮಾತುಕತೆಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವರದಿಯಾಗಿದೆ. ಕದನ ವಿರಾಮದ ಷರತ್ತಿನಂತೆ, ಇರಾನ್ ‘ಹಾರ್ಮುಜ್ ಜಲಸಂಧಿ’ಯನ್ನು ಹಡಗುಗಳ ಸಂಚಾರಕ್ಕೆ ಮುಕ್ತಗೊಳಿಸಲು ಒಪ್ಪಿಕೊಂಡಿದೆ. ಇರಾನ್ … Continue reading ಇರಾನ್ ಮೇಲಿನ ದಾಳಿ ಸ್ಥಗಿತ : ಎರಡು ವಾರಗಳ ಕದನ ವಿರಾಮ ಘೋಷಿಸಿದ ಟ್ರಂಪ್
Copy and paste this URL into your WordPress site to embed
Copy and paste this code into your site to embed