ಮಹಿಳೆಯರ ಮೇಲಿನ ದಾಳಿಗಳು ಮತ್ತಷ್ಟು ಹಿಂಸಾತ್ಮಕವಾಗುತ್ತಿವೆ: ಪ್ರಿಯಾಂಕಾ ಗಾಂಧಿ

ದೆಹಲಿ ಮತ್ತು ಬಿಹಾರದಲ್ಲಿ ಮಹಿಳೆಯರ ಮೇಲೆ ಇತ್ತೀಚೆಗೆ ನಡೆದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕಳವಳ ವ್ಯಕ್ತಪಡಿಸಿದ್ದು, ಇಂತಹ ದಾಳಿಗಳು ಹೆಚ್ಚಾಗುತ್ತಿರುವುದು ಮಾತ್ರವಲ್ಲದೆ ಇನ್ನಷ್ಟು ಹಿಂಸಾತ್ಮಕವಾಗುತ್ತಿವೆ ಎಂದು ಹೇಳಿದ್ದಾರೆ. ಮಹಿಳೆಯರು ರಸ್ತೆಗಳಲ್ಲಿ ಸುರಕ್ಷಿತವಾಗಿ ಓಡಾಡುವುದನ್ನು ಖಚಿತಪಡಿಸಿಕೊಳ್ಳುವಂತೆ ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಆಗ್ರಹಿಸಿದ್ದಾರೆ. ಮಹಿಳೆಯರಿಗೆ ಯಾವಾಗಲೂ ಅಭದ್ರತೆಯ ವಾತಾವರಣವಿತ್ತು, ಈಗ ಅದು ಇನ್ನಷ್ಟು ಅಪಾಯಕಾರಿಯಾಗುತ್ತಿದೆ ಎಂದು ಪ್ರಿಯಾಂಕಾ ಹೇಳಿದರು. “ಹಿಂಸೆ ಹೆಚ್ಚಾಗುತ್ತಿದೆ. ಮಹಿಳೆಯರಿಗೆ ಯಾವಾಗಲೂ ಸುರಕ್ಷತೆ ಇರಲಿಲ್ಲ, ಈಗ … Continue reading ಮಹಿಳೆಯರ ಮೇಲಿನ ದಾಳಿಗಳು ಮತ್ತಷ್ಟು ಹಿಂಸಾತ್ಮಕವಾಗುತ್ತಿವೆ: ಪ್ರಿಯಾಂಕಾ ಗಾಂಧಿ