ಮುಸ್ಲಿಮರಿಂದ ವಕ್ಫ್ ಆಸ್ತಿ ಕಸಿದುಕೊಂಡು ನಾಶಕ್ಕೆ ಯತ್ನ: ಅಸಾದುದ್ದೀನ್ ಓವೈಸಿ ಆರೋಪ

ವಕ್ಫ್ (ತಿದ್ದುಪಡಿ) ಮಸೂದೆಯನ್ನು ‘ಅಸಂವಿಧಾನಿಕ’ ಎಂದು ಬಣ್ಣಿಸಿದ ಎಐಎಂಐಎಂ ಮುಖ್ಯಸ್ಥ ಹಾಗೂ ಸಂಸದ ಅಸಾದುದ್ದೀನ್ ಓವೈಸಿ, ಜಂಟಿ ಸಮಿತಿಯ ವರದಿಯನ್ನು ವಿರೋಧಿಸಿದರು. ವಕ್ಫ್‌ ಮಸೂದೆಯು 15, 15 ಮತ್ತು 29 ನೇ ವಿಧಿಗಳ ಗಂಭೀರ ಉಲ್ಲಂಘನೆಯಾಗಿದೆ. ಆದರೆ, ಮುಸ್ಲಿಮರಿಂದ ವಕ್ಫ್ ಕಸಿದುಕೊಂಡು ಅದನ್ನು ನಾಶಮಾಡಲು ತರಲಾಗುತ್ತಿದೆ ಎಂದು ಹೇಳಿದರು. ವಕ್ಫ್ (ತಿದ್ದುಪಡಿ) ಮಸೂದೆಯ ಕುರಿತಾದ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ವರದಿಯನ್ನು ಗುರುವಾರ ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ಮಂಡಿಸಲಾಯಿತು. ಇದು ವಿರೋಧ ಪಕ್ಷಗಳಿಂದ ಭಾರಿ ಕೋಲಾಹಲಕ್ಕೆ … Continue reading ಮುಸ್ಲಿಮರಿಂದ ವಕ್ಫ್ ಆಸ್ತಿ ಕಸಿದುಕೊಂಡು ನಾಶಕ್ಕೆ ಯತ್ನ: ಅಸಾದುದ್ದೀನ್ ಓವೈಸಿ ಆರೋಪ