ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಎಸ್ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ ಕೊಟ್ಟು ಅವರು ಮಾತನಾಡಿದರು. ಮಹಾತ್ಮ ಗಾಂಧಿ ಮತ್ತಿತರ ಮಹನೀಯರು ಹೋರಾಡಿ ನಮಗೆ ಸ್ವಾತಂತ್ರ್ಯ ತಂದು ಕೊಟ್ಟರು. ಆ ಬಳಿಕ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಶ್ರೇಷ್ಠ ಸಂವಿಧಾನದ ಮೂಲಕ … Continue reading ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ