ಅಗ್ನಿವೀರರ ಮಾಹಿತಿ ಡಾರ್ಕ್ ವೆಬ್‌ನಲ್ಲಿ ಮಾರಾಟ ಮಾಡಲು ಯತ್ನ: 14 ವರ್ಷದ ಬಾಲಕನ ವಶಕ್ಕೆ ಪಡೆದ ದೆಹಲಿ ಪೊಲೀಸರು
ಸುಮಾರು 4,000 ಅಗ್ನಿವೀರ ಸಿಬ್ಬಂದಿಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ಹ್ಯಾಕ್ ಮಾಡಿ, ಅದನ್ನು ಡಾರ್ಕ್ ವೆಬ್‌ನಲ್ಲಿ 500 ಡಾಲರ್‌ಗೆ ಮಾರಾಟ ಮಾಡಲು ಯತ್ನಿಸಿದ ಆರೋಪದ ಮೇಲೆ ಹರಿಯಾಣದ ಬಲ್ಲಭಗಢದ 14 ವರ್ಷದ ಬಾಲಕನನ್ನು ದೆಹಲಿ ಪೊಲೀಸರ ವಿಶೇಷ ಘಟಕ ಬಂಧಿಸಿದೆ ಎಂದು ವರದಿಗಳು ತಿಳಿಸಿವೆ. ಮಾಜಿ ಅಗ್ನಿವೀರರು ಇತರ ಸರ್ಕಾರಿ ಇಲಾಖೆಗಳಲ್ಲಿನ ಉದ್ಯೋಗಾವಕಾಶಗಳನ್ನು ಹುಡುಕಲು ಮತ್ತು ನೋಂದಣಿ ಮಾಡಿಕೊಳ್ಳಲು ನೆರವಾಗುವ ಉದ್ದೇಶದಿಂದ ರೂಪಿಸಲಾಗಿದ್ದ ಪರೀಕ್ಷಾರ್ಥ ವೆಬ್‌ಸೈಟ್‌ಗೆ ಬಾಲಕ ಅನಧಿಕೃತವಾಗಿ ಪ್ರವೇಶಿಸಿದ್ದಾನೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಬಳಿಕ ಅಲ್ಲಿದ್ದ … Continue reading ಅಗ್ನಿವೀರರ ಮಾಹಿತಿ ಡಾರ್ಕ್ ವೆಬ್‌ನಲ್ಲಿ ಮಾರಾಟ ಮಾಡಲು ಯತ್ನ: 14 ವರ್ಷದ ಬಾಲಕನ ವಶಕ್ಕೆ ಪಡೆದ ದೆಹಲಿ ಪೊಲೀಸರು
Copy and paste this URL into your WordPress site to embed
Copy and paste this code into your site to embed