ಮಣಿಪುರ ಹಿಂಸಾಚಾರದಲ್ಲಿ ಬಿರೇನ್ ಸಿಂಗ್ ಪಾತ್ರವಿದೆ ಎಂಬ ಆಡಿಯೋ ಸೋರಿಕೆ; ಎಫ್‌ಎಸ್‌ಎಲ್‌ನಿಂದ ವರದಿ ಕೇಳಿದ ಸುಪ್ರೀಂ ಕೋರ್ಟ್

ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು ರಾಜ್ಯದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸುವ ಸೋರಿಕೆಯಾದ ಆಡಿಯೋ ಟೇಪ್‌ಗಳ ಕುರಿತು ಸುಪ್ರೀಂ ಕೋರ್ಟ್ ಸೋಮವಾರ ವಿಧಿವಿಜ್ಞಾನ ಪ್ರಯೋಗಾಲಯದಿಂದ (ಎಫ್‌ಎಸ್‌ಎಲ್) ವರದಿ ಕೋರಿದೆ. ಈ ಹಿಂಸಾಚಾರವು ಮೇ 2023 ರಲ್ಲಿ ಮೊದಲ ಬಾರಿಗೆ ಭುಗಿಲೆದ್ದ ನಂತರ 200 ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿದೆ; ಸಾವಿರಾರು ಜನರನ್ನು ನಿರಾಶ್ರಿತರನ್ನಾಗಿ ಮಾಡಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರನ್ನು … Continue reading ಮಣಿಪುರ ಹಿಂಸಾಚಾರದಲ್ಲಿ ಬಿರೇನ್ ಸಿಂಗ್ ಪಾತ್ರವಿದೆ ಎಂಬ ಆಡಿಯೋ ಸೋರಿಕೆ; ಎಫ್‌ಎಸ್‌ಎಲ್‌ನಿಂದ ವರದಿ ಕೇಳಿದ ಸುಪ್ರೀಂ ಕೋರ್ಟ್