“ಇನ್ನೂ ಕಿತ್ತಾಡಿ!”: ದೆಹಲಿಯಲ್ಲಿ ಬಿಜೆಪಿ ಮುನ್ನಡೆಗೆ ಎಎಪಿ-‌ ಕಾಂಗ್ರೆಸ್‌ ವಿರುದ್ಧ ಉಮರ್ ಅಬ್ದುಲ್ಲಾ ಕಿಡಿ

ದೆಹಲಿ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದೆ. ಆರಂಭಿಕ ಟ್ರೆಂಡ್‌ನಲ್ಲಿ ಬಿಜೆಪಿ ಭಾರೀ ಮುನ್ನಡೆ ಸಾಧಿಸಿದ್ದು, ಎಎಪಿ ಎರಡನೇ ಸ್ಥಾನಕ್ಕೆ ಕುಸಿದರೆ, ಕಾಂಗ್ರೆಸ್ ಮತ್ತೊಮ್ಮೆ ಶೂನ್ಯ ಸುತ್ತಿದೆ. ಬೆಳಿಗ್ಗೆ 11 ಗಂಟೆಯ ಹೊತ್ತಿಗೆ ಬಿಜೆಪಿ ಮ್ಯಾಜಿಕ್ ನಂಬರ್ 37 ಅನ್ನು ದಾಟಿ 40ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿತ್ತು. ಎಎಪಿ 25ಕ್ಕಿಂತ ಸ್ಥಾನಗಳಲ್ಲಿ ಮಾತ್ರ ಮುನ್ನಡೆ ಕಾಯ್ದುಕೊಂಡಿತ್ತು. ಇನ್ನು ಕಾಂಗ್ರೆಸ್ ಕಳೆದ ಬಾರಿಯಂತೆ ಶೂನ್ಯ ಸುತ್ತುತ್ತಿತ್ತು. ರಾಷ್ಟ್ರ ಮಟ್ಟದಲ್ಲಿ ಇಂಡಿಯಾ ಒಕ್ಕೂಟದ ಪಕ್ಷಗಳಾಗಿರುವ ಕಾಂಗ್ರೆಸ್ ಮತ್ತು … Continue reading “ಇನ್ನೂ ಕಿತ್ತಾಡಿ!”: ದೆಹಲಿಯಲ್ಲಿ ಬಿಜೆಪಿ ಮುನ್ನಡೆಗೆ ಎಎಪಿ-‌ ಕಾಂಗ್ರೆಸ್‌ ವಿರುದ್ಧ ಉಮರ್ ಅಬ್ದುಲ್ಲಾ ಕಿಡಿ