ಡಿಜಿಟಲ್ ಅರೆಸ್ಟ್: ಔರಾದ್ ಮಾಜಿ ಶಾಸಕ ಗುಂಡಪ್ಪ ವಕೀಲ್‌ಗೆ ರೂ. 31 ಲಕ್ಷ ವಂಚನೆ

ಬೀದರ್ ಜಿಲ್ಲೆ ಔರಾದ್ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಗುಂಡಪ್ಪ ವಕೀಲ್ ಅವರನ್ನು ಸುಮಾರು ಏಳು ದಿನಗಳ ಕಾಲ ಡಿಜಿಟಲ್ ಅರೆಸ್ಟ್‌ನಲ್ಲಿಟ್ಟು, ಬ್ಯಾಂಕ್ ಖಾತೆಯಿಂದ 30.99 ಲಕ್ಷ ರೂಪಾಯಿ ಲಪಟಾಯಿಸಿರುವ ಬಗ್ಗೆ ವರದಿಯಾಗಿದೆ. ಈ ಸಂಬಂಧ ಗುಂಡಪ್ಪ ಅವರು ಮಂಗಳವಾರ (ಸೆ.9) ಬೆಂಗಳೂರಿನ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆಗಸ್ಟ್ 12ರಂದು ತಮ್ಮ ಬ್ಯಾಂಕ್ ಖಾತೆಯಿಂದ 30.99 ಲಕ್ಷ ರೂಪಾಯಿ ಅಕ್ರಮವಾಗಿ ದೋಚಲಾಗಿದೆ. ಇದರಲ್ಲಿ ಮುಂಬೈ ಮೂಲದ ಸಂದೀಪ್ ಕುಮಾರ್ ಹಾಗೂ ನೀರಜ್ ಕುಮಾರ್ ಅವರ … Continue reading ಡಿಜಿಟಲ್ ಅರೆಸ್ಟ್: ಔರಾದ್ ಮಾಜಿ ಶಾಸಕ ಗುಂಡಪ್ಪ ವಕೀಲ್‌ಗೆ ರೂ. 31 ಲಕ್ಷ ವಂಚನೆ