ಔರಂಗಜೇಬ್ ವಿರುದ್ಧ ಜನರ ಕೋಪಕ್ಕೆ ‘ಛಾವಾ’ ಸಿನಿಮಾ ಕಾರಣ: ಸಿಎಂ ದೇವೇಂದ್ರ ಫಡ್ನವೀಸ್
ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿರುವ ಮೊಘಲ್ ಚಕ್ರವರ್ತಿ ಔರಂಗಜೇಬ್ ಅವರ ಸಮಾಧಿಯನ್ನು ಧ್ವಂಸಗೊಳಿಸಬೇಕೆಂಬ ದುಷ್ಕರ್ಮಿಗಳ ಆಗ್ರಹದ ನಡುವೆ ನಾಗ್ಪುರದಲ್ಲಿ ಕೋಮು ಘರ್ಷಣೆಗಳ ಭುಗಿಲೆದ್ದಿದೆ. ಈ ಬಗ್ಗೆ ರಾಜ್ಯದಲ್ಲಿ ರಾಜಕೀಯ ವಾಗ್ವಾದ ನಡೆಯುತ್ತಿದ್ದು, ಪ್ರತಿಪಕ್ಷ ಮಹಾ ವಿಕಾಸ್ ಅಘಾಡಿ ಹಿಂಸಾತ್ಮಕ ಘಟನೆಗೆ ಸರ್ಕಾರವನ್ನು ದೂಷಿಸಿದೆ. ಅದಾಗ್ಯೂ, ಆಡಳಿತರೂಢ ಮಹಾಯುತಿ-ಎನ್‌ಡಿಎ ಮೈತ್ರಿಯು ಗಲಭೆಗಳನ್ನು ಶಾಂತಿಯನ್ನು ಕದಡುವ ಉದ್ದೇಶದಿಂದ “ಪೂರ್ವ ಯೋಜಿತ” ಎಂದು ಬಣ್ಣಿಸಿದೆ. ಔರಂಗಜೇಬ್ ವಿರುದ್ಧ ಇಷ್ಟೆ ಅಲ್ಲದೆ, ಇತ್ತೀಚೆಗೆ ಬಿಡುಗಡೆಯಾದ ಛಾವಾ ಚಿತ್ರವು ಔರಂಗಜೇಬ್ ವಿರುದ್ಧ ಜನರ ಕೋಪವನ್ನು ಹುಟ್ಟುಹಾಕಿದೆ … Continue reading ಔರಂಗಜೇಬ್ ವಿರುದ್ಧ ಜನರ ಕೋಪಕ್ಕೆ ‘ಛಾವಾ’ ಸಿನಿಮಾ ಕಾರಣ: ಸಿಎಂ ದೇವೇಂದ್ರ ಫಡ್ನವೀಸ್
Copy and paste this URL into your WordPress site to embed
Copy and paste this code into your site to embed