ಔರಂಗಜೇಬ್‌ ಸಮಾಧಿ ತೆಗೆದುಹಾಕಲು ಬೆಂಬಲವಿದೆ, ಆದರೆ…: ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್

ಛತ್ರಪತಿ ಸಂಭಾಜಿನಗರ ಜಿಲ್ಲೆಯಲ್ಲಿರುವ ಮೊಘಲ್ ಚಕ್ರವರ್ತಿ ಔರಂಗಜೇಬ್‌ ಅವರ ಸಮಾಧಿಯನ್ನು ತೆಗೆದುಹಾಕಬೇಕೆಂಬ ಕರೆಯನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಬೆಂಬಲಿಸಿದ್ದಾರೆ. ಅದಾಗ್ಯೂ, ಈ ಸ್ಥಳವನ್ನು ಭಾರತೀಯ ಪುರಾತತ್ವ ಸಮೀಕ್ಷೆ ರಕ್ಷಿಸುತ್ತಿರುವುದರಿಂದ ಕಾನೂನಿನ ವ್ಯಾಪ್ತಿಯಲ್ಲಿಯೇ ಅದನ್ನು ಮಾಡಬೇಕಾಗುತ್ತದೆ ಎಂದು ಅವರು ಹೇಳಿದ್ದಾಗಿ ಸೋಮವಾರ ಪಿಟಿಐ ವರದಿ ಮಾಡಿದೆ. ಶನಿವಾರ ನಡೆದ ಕಾರ್ಯಕ್ರಮವೊಂದರಲ್ಲಿ ತಮ್ಮ ಪಕ್ಷದ ಸಹೋದ್ಯೋಗಿ ಮತ್ತು ಸತಾರಾ ಸಂಸದ ಉದಯನ್‌ರಾಜೆ ಭೋಸಲೆ ಅವರು ಔರಂಗಜೇಬನ ಸಮಾಧಿಯನ್ನು ತೆಗೆದುಹಾಕುವಂತೆ ಕರೆ ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯಿಸುತ್ತಾ ಈ ಹೇಳಿಕೆ ನೀಡಿದ್ದಾರೆ. … Continue reading ಔರಂಗಜೇಬ್‌ ಸಮಾಧಿ ತೆಗೆದುಹಾಕಲು ಬೆಂಬಲವಿದೆ, ಆದರೆ…: ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್