16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧಿಸಿದ ಆಸ್ಟ್ರೇಲಿಯಾ ಸರ್ಕಾರ

16 ವರ್ಷದೊಳಗಿನ ಎಲ್ಲರಿಗೂ ಸಾಮಾಜಿಕ ಮಾಧ್ಯಮ ಪ್ರವೇಶವನ್ನು ದೇಶಾದ್ಯಂತ ನಿಷೇಧಿಸಿದ ಮೊದಲ ದೇಶ ಆಸ್ಟ್ರೇಲಿಯಾ. ಈ ಕಾನೂನು ಬುಧವಾರ ಜಾರಿಗೆ ಬಂದಿದ್ದು, ಟಿಕ್‌ಟಾಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್, ಫೇಸ್‌ಬುಕ್, ಸ್ನ್ಯಾಪ್‌ಚಾಟ್, ರೆಡ್ಡಿಟ್, ಎಕ್ಸ್, ಥ್ರೆಡ್ಸ್, ಟ್ವಿಚ್ ಮತ್ತು ಕಿಕ್‌ನಂತಹ ಪ್ರಮುಖ ವೇದಿಕೆಗಳಿಗೆ ಅನ್ವಯಿಸುತ್ತದೆ ಎಂದು ‘ಬಿಬಿಸಿ ನ್ಯೂಸ್’ ವರದಿ ಮಾಡಿದೆ. ಸಂಸತ್ತಿನ ಉಭಯ ಪಕ್ಷಗಳ ಬೆಂಬಲದೊಂದಿಗೆ ಕಳೆದ ವರ್ಷ ಈ ಕಾನೂನನ್ನು ಅಂಗೀಕರಿಸಲಾಯಿತು. 16 ವರ್ಷದೊಳಗಿನ ಆಸ್ಟ್ರೇಲಿಯಾದ ಬಳಕೆದಾರರಿಗೆ ಸೇರಿದ ಖಾತೆಗಳನ್ನು ಗುರುತಿಸಿ ನಿಷ್ಕ್ರಿಯಗೊಳಿಸುವುದು ತಂತ್ರಜ್ಞಾನ ಕಂಪನಿಗಳ ಅಗತ್ಯ … Continue reading 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧಿಸಿದ ಆಸ್ಟ್ರೇಲಿಯಾ ಸರ್ಕಾರ