ಆಸ್ಟ್ರೇಲಿಯಾ ಚುನಾವಣೆ: ಪ್ರಧಾನಿ ಅಲ್ಬನೀಸ್ ನೇತೃತ್ವದ ಎಡಪಕ್ಷಕ್ಕೆ ಮತ್ತೆ ಗೆಲುವು

ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರ ಎಡಪಂಥೀಯ ಲೇಬರ್ ಪಕ್ಷವು ಶನಿವಾರ (ಮೇ 3, 2025) ಸಾರ್ವತ್ರಿಕ ಚುನಾವಣೆಯಲ್ಲಿ ಜಯಗಳಿಸಿದೆ ಎಂದು ವರದಿಯಾಗಿದೆ. ಈ ಮೂಲಕ , ಆಂಥೋನಿ ಅಲ್ಬನೀಸ್ ಅವರು 21 ವರ್ಷಗಳ ಬಳಿಕ ಮೂರು ವರ್ಷಗಳ ಅಧಿಕಾರವದಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ, ಎರಡನೇ ಬಾರಿಗೆ ಆಯ್ಕೆಯಾದ ಮೊದಲ ಆಸ್ಟ್ರೇಲಿಯಾದ ಪ್ರಧಾನಿ ಎನಿಸಿಕೊಂಡಿದ್ದಾರೆ. “ಪ್ರಚಾರದ ಸಮಯದಲ್ಲಿ ನಾವು ಸಾಕಷ್ಟು ಉತ್ತಮವಾಗಿ ಕಾರ್ಯನಿರ್ವಹಿಸಿಲ್ಲ. ಫಲಿತಾಂಶ ಬಂದಾಗ ಅದು ಸ್ಪಷ್ಟವಾಗಿದೆ. ಈ ಸೋಲಿನ ಸಂಪೂರ್ಣ ಹೊಣೆಯನ್ನು ನಾನು ಹೊರುತ್ತೇನೆ” ಎಂದು … Continue reading ಆಸ್ಟ್ರೇಲಿಯಾ ಚುನಾವಣೆ: ಪ್ರಧಾನಿ ಅಲ್ಬನೀಸ್ ನೇತೃತ್ವದ ಎಡಪಕ್ಷಕ್ಕೆ ಮತ್ತೆ ಗೆಲುವು