Home Authors Posts by anilkumar chikkadhalavatta

anilkumar chikkadhalavatta

3 POSTS 0 COMMENTS

ಮಿಲಿಟೆಂಟ್‌ ಸ್ಟುಡೆಂಟ್‌ ಲೀಡರ್‌ ’ಜಾರ್ಜ್ ರೆಡ್ಡಿ’ ಕುರಿತ ಸಿನಿಮಾ ‘ಅಭಿಮಾನಿ’ಯೊಬ್ಬರ ಕಣ್ಣಲ್ಲಿ

0
ಭಾರತ ದೇಶದ ಸ್ವಾತಂತ್ರಕ್ಕಾಗಿ ಹೋರಾಡಿದ ಭಗತ್‌ಸಿಂಗ್‌ ಲಕ್ಷಾಂತರ ಜನರಿಗೆ ಸ್ಫೂರ್ತಿ. ಅವರನ್ನು ಆದರ್ಶವಾಗಿಟ್ಟುಕೊಂಡು ಹೋರಾಟಕ್ಕಿಳಿದವರು ಸಾವಿರಾರು ಜನ. ತನ್ನ ಸಹಪಾಠಿಗಳಿಗೆ ಅನ್ಯಾಯವನ್ನು ಅಸಮಾನತೆಯನ್ನು ಎದುರಿಸುವ ಧೈರ್ಯಕೊಟ್ಟು, ದಿಟ್ಟ ಹೋರಾಟ ಮುನ್ನಡೆಸಿದ ವಿದ್ಯಾರ್ಥಿ ಯುವಜನ...

ಹೋಸಪೇಟೆ: ಪ್ರಮುಖ ಸ್ಪರ್ಧಿಗಳು ನಾಲ್ಕು – ಆನಂದ್ ಸಿಂಗ್ ಗೆಲ್ಲುವ ಸಾಧ್ಯತೆಯೇ ಹೆಚ್ಚು

0
ಗಣಿ ದುಡ್ಡಿನಲ್ಲಿ ಪ್ರಜಾಪ್ರಭುತ್ವದ ರಕ್ತಹೀರುವ ತಿಗಣೆಗಳು ಬಳ್ಳಾರಿಯಲ್ಲಿ ಮೇಲೆದ್ದ ಮೇಲೆ ಅದು ರಾಜ್ಯದ ಗಮನ ಸೆಳೆಯುವ ಜಿಲ್ಲೆಯಾಗಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ಮಧ್ಯೆ ಮರಕೋತಿ ಆಟವಾಡುತ್ತಿರುವ ಆನಂದ್ ಸಿಂಗ್ ವಿಜಯನಗರ ವಿಧಾನಸಭಾ...

ಹೊಸಕೋಟೆ ಉಪಚುನಾವಣೆ: ನೂರು ಕೋಟಿ ಕುಳಗಳ ಆರ್ಭಟದಲ್ಲಿ ಕಾಂಚಾಣ ಝಣಝಣ

0
ಹೊಸಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ತ್ರಿಕೋನ ಸ್ಫರ್ದೆಯಿಂದ ರಂಗೇರಿದೆ. ಅನರ್ಹ ಶಾಸಕ ಎಂ.ಟಿ.ಬಿ.ನಾಗರಾಜ್ ಬಿಜೆಪಿಯಿಂದ, ಕಾಂಗ್ರೆಸ್‍ನಿಂದ ಭೈರತಿ ಸುರೇಶ್ ಹೆಂಡತಿ ಪದ್ಮಾವತಿ ಮತ್ತು ಬಿಜೆಪಿಯಿಂದ ಬಂಡಾಯವೆದ್ದು ಶರತ್ ಬಚ್ಚೇಗೌಡ ಪಕ್ಷೇತರ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ....

ಗೋಕಾಕ್ ಉಪಚುನಾವಣೆ: ಅವರಿವರ ಜೊತೆ ಇದ್ದಾರೆಯೇ ಇಲ್ಲವೇ? ಸದ್ಯಕ್ಕೆ ವದಂತಿಗಳದ್ದೇ ಅಬ್ಬರ

0
ಸಮ್ಮಿಶ್ರ ಸರ್ಕಾರವನ್ನು ಅತಂತ್ರಗೊಳಿಸಲು ಸತತ ಪ್ರಯತ್ನಮಾಡಿ ಕಡೆಗೂ ಬಿಜೆಪಿ ಸರ್ಕಾರ ಬರಲು ಕಾರಣವಾದ ರಮೇಶ್ ಜಾರಕಿಹೊಳಿಯ ಗೋಕಾಕ್ ವಿಧಾನಸಭಾ ಕ್ಷೇತ್ರ ಈಗ ರಾಜ್ಯದ ಪ್ರತಿಷ್ಟಿತ ಕಣವಾಗಿ ಮಾರ್ಪಟ್ಟಿದೆ. ಅನರ್ಹ ಶಾಸಕ ರಮೇಶ್ ಜಾರಕಿಹೊಳಿ...

ನಿವೇಶನವಿಲ್ಲದೇ 30 ವರ್ಷದಿಂದ ಗುಹೆಯಲ್ಲಿಯೇ ವಾಸಿಸುತ್ತಿರುವ ಕುಟುಂಬ: ಮಧುಗಿರಿಯಲ್ಲೊಂದು ಅಮಾನವೀಯ ಪ್ರಕರಣ ಬೆಳಕಿಗೆ

0
ತುಮಕೂರು ಜಿಲ್ಲೆಯ ಅತಿ ಹಿಂದುಳಿದ ತಾಲ್ಲೂಕುಗಳಲ್ಲಿ ಒಂದಾದ ಮಧುಗಿರಿಯಲ್ಲಿ ಒಂದು ಕುಟುಂಬ ವಸತಿ ವಂಚಿತರಾಗಿ ಮೂವತ್ತೊಂದು ವರ್ಷಗಳಿಂದ ಗುಹೆಯಲ್ಲಿ ವಾಸ ಮಾಡುತ್ತಿರುವಂತಹ ಅಮಾನವೀಯ ಪ್ರಕರಣ ಬೆಳಕಿಗೆ ಬಂದಿದೆ. ನಮ್ಮ ಸರ್ಕಾರಗಳು, ಅಧಿಕಾರಿಗಳು ಬಡವರನ್ನು...

ತುಮಕೂರಿನ ಪ್ರಾಮಾಣಿಕ ಅಧಿಕಾರಿಯ ಎತ್ತಂಗಡಿಯ ಹಿಂದಿದ್ದಾರೆ ರಿಯಲ್ ಎಸ್ಟೇಟ್ ರಾಜಕಾರಣಿಗಳು..

0
ಮಹಾನಗರ ಪಾಲಿಕೆಯ ಆಯುಕ್ತರಾಗಿದ್ದ ಐ.ಎ.ಎಸ್ ಅಧಿಕಾರಿ ಟಿ.ಭೂಬಾಲನ್ ಅವರನ್ನು ಸರ್ಕಾರ ಇತ್ತಿಚಿಗೆ ಬೆಳಗಾವಿಯ ಮಲಪ್ರಭಾ –ಘಟಪ್ರಭಾ ಯೋಜನೆಯ ವಿಶೇಷ ಜಿಲ್ಲಾಧಿಕಾರಿ (ಭೂ ಸ್ವಾಧೀನ) ಹುದ್ದೆಗೆ ಹಠಾತ್ತನೆ ವರ್ಗಾಣೆ ಮಾಡಿತ್ತು. ಗೋಕಾಕ್ ವಿಧಾನಸಭಾ ಕ್ಷೇತ್ರದ...

ಜನರ ಉಸಿರಾಗಿರುವ ಹಸಿರು ’ನಲ್ಲಮಲ’ ಕಾಡಿನ ಮೇಲೆ ಕೇಂದ್ರ, ರಾಜ್ಯ ಸರ್ಕಾರದ ಕೆಂಗಣ್ಣು..

0
‘ನಲ್ಲಮಲ’ ಒಂದು ಕಾಡಿನ ಹೆಸರು. ತೆಲಂಗಾಣ ಮತ್ತು ಆಂಧ್ರಪ್ರದೇಶಕ್ಕೆ ಉಸಿರಿನಂತಿರುವ ಹಸಿರ ಹೊದಿಕೆಯ ದಟ್ಟಾರಣ್ಯ ಇದು. ಇಲ್ಲಿ ವಿವಿಧ ಬುಡಕಟ್ಟು ಜನಾಂಗಗಳು ಈಗಲೂ ಸಹ ತಮ್ಮ ಜೀವನವನ್ನ ಸಾಗಿಸುತ್ತಾ ಬಂದಿದ್ದಾರೆ. ಚೆಂಚು ಎಂಬ...

ತುಮಕೂರಿಗೆ ಬಂದ ಅಮೇರಿಕದ ಗನ್ನು.. ಭಾರತದಲ್ಲಿ ನಿಷೇಧವಾಗಿದ್ದರೂ ನುಸುಳಿದ್ದು ಹೇಗೆ?

0
ತುಮಕೂರು ಒಂದು ರೀತಿಯಲ್ಲಿ ಯಾವಾಗಲೂ ಶಾಂತಿಯಿಂದ ಕೂಡಿರುವ ನಗರವೆಂಬ ಭಾವನೆ ಎಲ್ಲಾ ಜನಸಾಮಾನ್ಯರಲ್ಲೂ ಇತ್ತು. ಆದರೆ ಇತ್ತಿಚಿಗೆ ಆ ರೀತಿಯ ಭಾವನೆ ಕಡಿಮೆಯಾಗುತ್ತಿದೆ. ಕಾರಣ ನಗರದಲ್ಲಿ ಹೆಚ್ಚುತ್ತಿರುವ ಅಪರಾಧಗಳು. ಎಷ್ಟೇ ಅಧಿಕಾರಗಳೂ ಬಂದು...

ಕೊಟ್ಟ ಮಾತಿಗೆ ತಪ್ಪಿದ ಜಗನ್ ಸರ್ಕಾರ: ಎಚ್ಚರಿಸಲೆಂದು ಆಶಾ ಕಾರ್ಯಕರ್ತೆಯರಿಂದ ‘ಚಲೋ ವಿಜಯವಾಡ’

0
ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅಧಿಕಾರಕ್ಕೆ ಬಂದ ಕೂಡಲೇ ಹಲವಾರು ಹೊಸ ಘೋಷಣೆಗಳನ್ನು ಮಾಡಿದ್ದರು. ದೇಶದ ಬೇರೆ ರಾಜ್ಯದ ಜನರೂ ಮೆಚ್ಚುಗೆ ವ್ಯಕ್ತಪಡಿಸಿದಂತಹ ಒಂದು ಘೋಷಣೆ ಆಶಾ ಕಾರ್ಯಕರ್ತೆಯರ ಸಂಬಳವನ್ನು...

ಯುವಜನರೊಂದಿಗೆ ಸಮಾನತೆಯ ಆಶಯದೊಂದಿಗೆ ಸಂವಾದಕ್ಕಿಳಿದ ‘ಮತ್ತೆ ಕಲ್ಯಾಣ’ದ ಪ್ರಯೋಗ ಜನಪರವಲ್ಲವೇ?

0
ಹನ್ನೆರಡನೆಯ ಶತಮಾನದಲ್ಲಿ ನಡೆದ ಶರಣ ಚಳುವಳಿಯ ಆಶಯಗಳನ್ನು ಜನಸಾಮಾನ್ಯರು ಮತ್ತು ಯುವಜನರ ಬಳಿ ಮತ್ತೆ ತೆಗೆದುಕೊಂಡು ಹೋಗಬೇಕೆನ್ನುವ ಆಶಯದೊಂದಿಗೆ ಒಂದು ವಿಶಿಷ್ಟ ಕಾರ್ಯಕ್ರಮ ಶುರುವಾಗಿದೆ. ಸಾಣೇಹಳ್ಳಿಯ ಪಂಡಿತಾರಾಧ್ಯ ಸ್ವಾಮಿಜಿಗಳ ನೇತೃತ್ವದಲ್ಲಿ ವಿವಿಧ ಸ್ವಾಮೀಜಿಗಳು,...