Home Authors Posts by ಅರವಿಂದ್ ನಾರಾಯಣ್

ಅರವಿಂದ್ ನಾರಾಯಣ್

12 POSTS 0 COMMENTS

’ಸಾಂವಿಧಾನಿಕ ತತ್ತ್ವಗಳ ಉಲ್ಲಂಘನೆ’: EWS ಭಿನ್ನಮತದ ತೀರ್ಪು

0
’ಜನಹಿತ ಅಭಿಯಾನ ವರ್ಸಸ್ ಭಾರತ ಸರಕಾರ’ ಪ್ರಕರಣದಲ್ಲಿ ಆರ್ಥಿಕವಾಗಿ ಹಿಂದುಳಿದ ವಿಭಾಗಗಳಿಗೆ (ಇಡಬ್ಲ್ಯುಎಸ್) ಮೀಸಲಾತಿಯ ಸಾಂವಿಧಾನಿಕ ಸಿಂಧುತ್ವವನ್ನು ಎತ್ತಿಹಿಡಿಯುವ ಸುಪ್ರೀಂ ಕೋರ್ಟಿನ ನಿರ್ಧಾರವು ಸಾಮಾಜಿಕ ನ್ಯಾಯದ ಸಾಂವಿಧಾನಿಕ ಸ್ಫೂರ್ತಿಗೆ ವಿರುದ್ಧವಾಗಿದೆ. 103ನೇ ಸಾಂವಿಧಾನಿಕ...

ಹಿಜಾಬ್ ಪ್ರಕರಣ: ನ್ಯಾಯಮೂರ್ತಿ ಧುಲಿಯಾ ಅವರ ಭಿನ್ನಮತದ ತೀರ್ಪಿನ ಸುತ್ತ..

’ಆಯಿಷತ್ ಶಿಫಾ ವರ್ಸಸ್ ಕರ್ನಾಟಕ ರಾಜ್ಯ' ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ವಿಭಜಿತ ತೀರ್ಪು ನೀಡಿದ್ಧು, ನ್ಯಾಯಮೂರ್ತಿ ಗುಪ್ತಾ ಹಿಜಾಬ್ ನಿಷೇಧದ ಪರ ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ಎತ್ತಿಹಿಡಿದಿದ್ದು, ನ್ಯಾಯಮೂರ್ತಿ ಧುಲಿಯಾ ಭಿನ್ನಮತದ...

ರಾಷ್ಟ್ರಧ್ವಜಕ್ಕೆ ಗೌರವಿಸುವುದೆಂದರೇನು? ಸಂವಿಧಾನ ರಚನಾ ಸಭೆ ಚರ್ಚೆಯ ಪಾಠಗಳು

ಭಾರತದ 75ನೇ ಸ್ವಾತಂತ್ರ್ಯೋತ್ಸವ ಆಚರಣೆಯನ್ನು ಗುರುತಿಸುವ ಸಲುವಾಗಿ ಒಕ್ಕೂಟ ಸರಕಾರವು ’ಹರ್ ಘರ್ ತಿರಂಗಾ’ (ಪ್ರತಿ ಮನೆಗೂ ತ್ರಿವರ್ಣ ಧ್ವಜ) ಎಂಬ ಅಭಿಯಾನವನ್ನು ಆರಂಭಿಸಿತು. ಇದರ ಉದ್ದೇಶ "ಜನರು ಮನೆಗೆ ಧ್ವಜ ತಂದು...

ಅಧಿಕಾರಕ್ಕೆ ಸತ್ಯ ನುಡಿದ ತೀಸ್ತಾ ಬಂಧನ; ಸುಪ್ರೀಂ ಕೋರ್ಟ್ ತನ್ನ ಜವಾಬ್ದಾರಿಯನ್ನು ಮರೆಯಿತೇ?

ಭಾರತದ ಅತ್ಯಂತ ಪ್ರಸಿದ್ಧ ವಕೀಲರಲ್ಲಿ ಒಬ್ಬರಾದ ಫಾಲಿ ನಾರಿಮನ್ ಅವರು ತೀಸ್ತಾ ಸೆತಲ್ವಾಡ್ ಅವರನ್ನು ಫುಟ್‌ಸೋಲ್ಜರ್ ಆಫ್ ಇಂಡಿಯನ್ ಕಾನ್‌ಸ್ಟಿಟ್ಯೂಶನ್- ಅಂದರೆ, ಸಂವಿಧಾನದ ಕಾಲಾಳು ಎಂದು ಕರೆದರು. ಇವತ್ತು ಅದೇ ಸಂವಿಧಾನವನ್ನು ರಕ್ಷಿಸಲು,...

ಕರಾಳ ದೇಶದ್ರೋಹ ಕಾನೂನು ಕೊನೆಗೊಳ್ಳಬಹುದೇ?

ಸೆಡಿಷನ್ ಅಂದರೆ ದೇಶದ್ರೋಹ ಕಾನೂನಿನ ಸಂವಿಧಾನಾತ್ಮಕತೆಗೆ ಸಂಬಂಧಿಸಿದ ಪ್ರಶ್ನೆಯನ್ನು ಸರ್ವೋಚ್ಚ ನ್ಯಾಯಾಲಯ ಎತ್ತಿಕೊಳ್ಳಲಿದೆ. ಇದನ್ನು ಜಸ್ಟೀಸ್ ರಮಣ ಅವರ ನೇತೃತ್ವದ ಮೂವರು ನ್ಯಾಯಾಧೀಶರ ಬೆಂಚ್ ಪರಿಶೀಲಿಸಿ, ವಿಚಾರಣೆ ನಡೆಸಿ, ನಿರ್ಧರಿಸಲಿದೆ. ಚೀಫ್ ಜಸ್ಟೀಸ್...

ಇಂದಿನ ಮಾಬ್ ಹಿಂಸೆ ಮುಂದೆ ನರಮೇಧಕ್ಕೆ ಕಾರಣವಾದೀತು!

ಒಂದು ಟೊಟಾಲಿಟೇರಿಯನ್ ಅಂದರೆ ನಿರಂಕುಶ ಆಂದೋಲನದ ಸಂಕೇತವಾಗಿ ಹೊರಹೊಮ್ಮಿದ್ದು ಏನೆಂದರೆ ಅದು ಮಾಬ್‌ನ ಅಂದರೆ ಉಪಟಳ ನೀಡುವ ಜನರ ಉಪಸ್ಥಿತಿ. ಈ ಗುಂಪಿಗೆ ಕಾನೂನಿನ ಬಗ್ಗೆ ತಿರಸ್ಕಾರ ಇದ್ದು, ತನಗೆ ತೋಚಿದಂತೆ ಮಾಡುತ್ತದೆ,...

ಹಿಜಾಬ್: ಸಮತೋಲನವನ್ನು ಸಾಧಿಸದ, ಸಹಾನುಭೂತಿ ತೋರದ ತೀರ್ಪು

ರೇಷಂ ವರ್ಸಸ್ ಸ್ಟೇಟ್ ಆಫ್ ಕರ್ನಾಟಕದ ಪ್ರಕರಣದಲ್ಲಿ ಕರ್ನಾಟಕದ ಹೈಕೋರ್ಟ್ ನೀಡಿರುವ ತೀರ್ಪಿನಲ್ಲಿ ಅನುಭೂತಿ/ಸಹಾನುಭೂತಿ ಎಂಬುದು ಕಾಣುತ್ತಿಲ್ಲ. ಕುಂದಾಪುರದ ಸರಕಾರಿ ಪಿಯು ಕಾಲೇಜಿನ ವಿದ್ಯಾರ್ಥಿನಿಯರು ಈ ಪ್ರಕರಣದಲ್ಲಿ ಪೆಟಿಷನರ್ ಆಗಿದ್ದರು. ಅವರನ್ನು ತಮ್ಮ...

ಮುಸ್ಲಿಂ ವಿದ್ಯಾರ್ಥಿನಿಯರ ಶಿಕ್ಷಣದ ಸಾಂವಿಧಾನಿಕ ಹಕ್ಕು ಮತ್ತು ಕರ್ನಾಟಕ ಸರ್ಕಾರದ ವೈಫಲ್ಯ

0
ಫೆಬ್ರವರಿ 4ರಂದು ನಾವೆಲ್ಲ ಒಂದು ಆಘಾತಕಾರಿ ಘಟನೆಗೆ ಸಾಕ್ಷಿಯಾದೆವು. ಕುಂದಾಪುರದ ಸರಕಾರಿ ಕಾಲೇಜಿನ ಅಧ್ಯಾಪಕರು ಕೆಲವು ಮುಸ್ಲಿಂ ವಿದ್ಯಾರ್ಥಿನಿಯರು ತಮ್ಮ ತಲೆಯ ಮೇಲೆ ಹಿಜಾಬ್ ಧರಿಸಿ ಕಾಲೇಜಿನೊಳಗೆ ಬರುವುದನ್ನು ತಡೆಯಲು ಸಕ್ರಿಯವಾಗಿ ಕೆಲಸ...

’ಮಿಶನರೀಸ್ ಆಫ್ ಚಾರಿಟಿ’ಗೆ FCRA ಲೈಸೆನ್ಸ್ ರದ್ದು ಮಾಡಿದ್ದು, ಮರುಸ್ಥಾಪಿಸಿದ್ದು…

0
ಕೇಂದ್ರದ ಗೃಹ ಸಚಿವಾಲಯವು ದೇಶದ 5968 ಸರ್ಕಾರೇತರ ಸಂಸ್ಥೆ(ಎನ್‌ಜಿಓ)ಗಳ, ಅದರಲ್ಲೂ ವಿಶೇಷವಾಗಿ ಮದರ್ ತೆರೇಸಾ ಅವರ ’ಮಿಶನರೀಸ್ ಆಫ್ ಚಾರಿಟಿ’ ಸಂಸ್ಥೆಯ ವಿದೇಶಿ ದೇಣಿಗೆ ಲೈಸೆನ್ಸನ್ನು ರದ್ದು ಮಾಡಿದ ಸುದ್ದಿಯೊಂದಿಗೆ 2022ನೇ ವರ್ಷ...

ಸಂವಿಧಾನಕ್ಕೆ ಅಗೌರವ ತೋರುವ ಧಾರ್ಮಿಕ ಸ್ವಾತಂತ್ರ ಹಕ್ಕು ಸಂರಕ್ಷಣಾ ವಿಧೇಯಕ

ಕರ್ನಾಟಕ ಧಾರ್ಮಿಕ ಸ್ವಾತಂತ್ರ ಹಕ್ಕು ಸಂರಕ್ಷಣಾ ವಿಧೇಯಕ, 2021 (ಕರ್ನಾಟಕ ಪ್ರೊಟೆಕ್ಷನ್ ಆಫ್ ರೈಟ್ ಟು ಫ್ರೀಡಮ್ ಆಫ್ ರಿಲಿಜನ್ ಬಿಲ್, 2021) ಎಂಬ ಈ ಹೆಸರೇ ವಿಪರ್ಯಾಸದಿಂದ ಕೂಡಿದೆ ಹಾಗೂ ಇದು...