Home Authors Posts by ಅಶೋಕ್ ಕುಮಾರ್

ಅಶೋಕ್ ಕುಮಾರ್

27 POSTS 0 COMMENTS

ಕೊಪ್ಪಳ: ಬಿಜೆಪಿ ಭದ್ರಕೋಟೆಯನ್ನು ಛಿದ್ರಗೊಳಿಸಲು ಕಾಂಗ್ರೆಸ್‌ಗೆ ಸುವರ್ಣಾವಕಾಶ!?

0
ಹಿಂದುತ್ವ ರಾಜಕಾರಣದ ವಿಚಾರದಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರ ಕಳೆದ ಒಂದೂವರೆ ದಶಕದಿಂದ ಥೇಟ್ ಚಿಕ್ಕಮಗಳೂರು-ಶಿವಮೊಗ್ಗದ ತದ್ರೂಪಿ. ಸೋಲು-ಗೆಲುವಿನ ಲೆಕ್ಕಾಚಾರದಲ್ಲಿ ಹಿಂದುತ್ವದ ಅಜೆಂಡಾ ಇಲ್ಲಿ ನಿರ್ಣಾಯಕ. ಆದರೆ, 2014ರಲ್ಲಿ ಲೋಕಸಭಾ ಕಣಕ್ಕೆ ಸಂಗಣ್ಣ ಕರಡಿ...

ಸನಾತನ ನಿರ್ಮೂಲನೆಯ ಬಗ್ಗೆ ಉದಯನಿಧಿ ಎಬ್ಬಿಸಿದ ಬಿರುಗಾಳಿ ಮತ್ತು ಪೆರಿಯಾರ್ ಪರಂಪರೆ

0
History Repeat Itself ಎಂಬುದು ಇತಿಹಾಸ ಪ್ರಖ್ಯಾತ ನಾಣ್ನುಡಿ. ಅಂದರೆ ಇತಿಹಾಸ ಮತ್ತೆ ಮತ್ತೆ ಮರುಕಳಿಸುತ್ತಲೇ ಇರುತ್ತದೆ. ಈ ಮಾತಿನಂತೆ ತಮಿಳುನಾಡಿನಲ್ಲಿ ಪೆರಿಯಾರ್ ಕಾಲದಲ್ಲಿ ಉಚ್ಛ್ರಾಯ ಸ್ಥಿತಿಗೆ ತಲುಪಿದ್ದ "ಸನಾತನ ನಿರ್ಮೂಲನಾ" ಚಳವಳಿ...

ಹಿಂದಿ ಕಲಿಕೆ ಬಗ್ಗೆ ಸಂಸತ್‌ನಲ್ಲಿ ನಿರ್ಮಲಾ ಸೀತಾರಾಮನ್ ಹೇಳಿಕೆ; ಹಿಂದಿ ಹೇರಿಕೆಗಾಗಿ ಇತಿಹಾಸವನ್ನೇ ತಿರುಚುವುದೇ?

0
"ತಮಿಳರು ಹಿಂದಿ ವಿರೋಧಿಗಳು ಎಂಬ ಅಹಮ್ಮಿನಿಂದ ನಮ್ಮ ಮೇಲೆ ಹಿಂದಿ ಮತ್ತು ಸಂಸ್ಕೃತ ಕಲಿಯದಂತಹ ಹೇರಿಕೆ ಇತ್ತು. ತಮಿಳುನಾಡಿನಲ್ಲಿ ದಶಕಗಳ ಕಾಲದಿಂದಲೂ ಈ ಹೇರಿಕೆ ಮುಂದುವರಿಯುತ್ತಿದ್ದು, ನಮ್ಮನ್ನು ಹಿಂದಿ-ಸಂಸ್ಕೃತದ ಓದಿನಿಂದ ವಂಚಿಸಿದರು" ಸಂಸತ್‌ನಲ್ಲಿ...

ವಿಂಬಲ್ಡನ್ 2023; ಹೊಸ ತಾರೆಯೊಂದರ ಉದಯ!

0
ಪ್ರತಿಷ್ಠಿತ ವಿಂಬಲ್ಡನ್ ಟೆನಿಸ್ ಸೆಂಟರ್ ಕೋರ್ಟ್ ಕಳೆದ ಭಾನುವಾರ ಐತಿಹಾಸಿಕ ಘಟನೆಗೆ ಮತ್ತು ಹೊಸ ತಾರೆಯೊಂದರ ಉದಯಕ್ಕೆ ಸಾಕ್ಷಿಯಾಗಿದೆ. ಕೋಟ್ಯಂತರ ಟೆನಿಸ್ ಪ್ರಿಯರಿಗೆ ರಸದೌತಣವನ್ನೂ ಉಣಿಸಿದೆ. 23 ಗ್ರ್ಯಾಂಡ್‌ಸ್ಲಾಮ್ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿರುವ 36ರ...

ಟೈಟಾನಿಕ್ ಹಡಗಿನ ದುರಂತದ ಅವಶೇಷ ನೋಡಹೋದ ಸಬ್‌ಮೆರಿನ್ ಅವಘಡ

0
ವಿಶ್ವವಿಖ್ಯಾತ ಟೈಟಾನಿಕ್ ಹಡಗಿನ ದುರಂತದ ಪ್ರಸಿದ್ಧಿಯನ್ನೇ ಬಂಡವಾಳವನ್ನಾಗಿಸಿಕೊಳ್ಳಲು ಹೊರಟ ವ್ಯಕ್ತಿಯೊಬ್ಬನ ಧೂರ್ತ ಆಲೋಚನೆ ಇದೀಗ ಐದು ಜನರ ಸಾವಿಗೆ ಕಾರಣವಾಗಿದೆ. ಟೈಟಾನಿಕ್ ಅವಶೇಷಗಳನ್ನು ಸಬ್‌ಮೆರಿನ್‌ಲ್ಲಿ ವೀಕ್ಷಿಸಲು ಹೊರಟು ಹೃದಯವಿದ್ರಾವಕವಾಗಿ ಸಾವಿಗೀಡಾದವರ ದುರಂತದ ಬಗ್ಗೆ...

ತಮಿಳುನಾಡಿನಲ್ಲಿ ಕೈಕೊಟ್ಟ ’ಸೆಂಗೋಲ್’ ಡ್ರಾಮಾ; ರೈಡ್ ರಾಜಕಾರಣಕ್ಕೆ ಮೊರೆಹೋದ ಬಿಜೆಪಿ!

0
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಪ್ರಭಾವಿ ಸಚಿವ ಸೆಂಥಿಲ್ ಬಾಲಾಜಿ ಅವರ ದಿಢೀರ್ ಬಂಧನ ರಾಷ್ಟ್ರ ರಾಜಕಾರಣದಲ್ಲಿ ಪ್ರಸ್ತುತ ಭಾರೀ ಸದ್ದು ಮಾಡುತ್ತಿದೆ. ದೆಹಲಿ ಡಿಸಿಎಂ ಮನೀಶ್ ಸಿಸೋಡಿಯ ಬಂಧನದ...

ಫ್ರೆಂಚ್ ಓಪನ್: ದಂತಕಥೆ ಜೊಕೊವಿಚ್ ಮುಡಿಗೆ 23ನೇ ಗ್ರಾಂಡ್‌ಸ್ಲ್ಯಾಮ್

0
ದಾಖಲೆಗಳು ಇರುವುದೇ ಮುರಿಯುವುದಕ್ಕೆ ಎಂಬುದು ಕ್ರೀಡಾಲೋಕದ ಜನಪ್ರಿಯ ಮಾತು ಎಂಬುದೇನೋ ನಿಜ. ಆದರೆ, ಟೆನಿಸ್ ಕ್ರೀಡೆಯ ಮಟ್ಟಿಗೆ 23 ಗ್ರಾಂಡ್‌ಸ್ಲ್ಯಾಮ್ ಪ್ರಶಸ್ತಿಗಳನ್ನು ಗೆದ್ದು ದಾಖಲೆ ನಿರ್ಮಿಸುವುದು ಅಷ್ಟು ಸುಲಭದ ಮಾತಲ್ಲ. ಆದರೆ, ಆ...

ನಮ್ಮನ್ನು ಎದುರು ಹಾಕಿಕೊಂಡರೆ ದಕ್ಕಿಸಿಕೊಳ್ಳುವುದು ನಿಮ್ಮಿಂದ ಸಾಧ್ಯವಿಲ್ಲ: ಸೆಂಥಿಲ್ ಬಾಲಾಜಿ ಬಂಧನದ ಕುರಿತು ಬಿಜೆಪಿಗೆ ತಮಿಳುನಾಡು ಸಿಎಂ ಸ್ಟಾಲಿನ್...

0
ತಮಿಳುನಾಡು ವಿದ್ಯುಚ್ಛಕ್ತಿ ಸಚಿವ ವಿ.ಸೆಂಥಿಲ್ ಬಾಲಾಜಿ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ.) ಬುಧವಾರ (ಜೂನ್ 14) ರಂದು ಬಂಧಿಸಿದೆ. ಈ ಕುರಿತು ಸಿಎಂ ಸ್ಟಾಲಿನ್ ವಿಡಿಯೋ ಭಾಷಣ ಮಾಡಿದ್ದಾರೆ. ಅದನ್ನು ಯುವ ಪತ್ರಕರ್ತ...

ನೂತನ ಸಂಸತ್ ಭವನ ಉದ್ಘಾಟನೆಯ ಆಚರಣೆಗಳು; ಜಾತ್ಯತೀತ ಮೌಲ್ಯಗಳಿಗೆ ತಿಲಾಂಜಲಿ

2
ವೈಚಾರಿಕತೆ, ಸ್ವಾಭಿಮಾನ ಮತ್ತು ದ್ರಾವಿಡ ಚಳುವಳಿ ಗಟ್ಟಿಯಾಗಿ ನೆಲೆಯೂರಿರುವ ತಮಿಳುನಾಡಿನಲ್ಲಿ ಸನಾತನದ ಪ್ರಭಾವ ಈಗಲೂ ಕಡಿಮೆಯೇನಲ್ಲ ಎಂಬುದಕ್ಕೆ ಪ್ರಸ್ತುತ ಚಾಲ್ತಿಯಲ್ಲಿರುವ "ಸೆಂಗೋಲ್" ಪ್ರಕರಣ ತಾಜಾ ಉದಾಹರಣೆ. ನೂತನ ಸಂಸತ್ ಭವನದ ಉದ್ಘಾಟನೆಗೆ ಆಗಮಿಸಿದ್ದ...

ನಮ್ಮ ಸಚಿವರಿವರು; ಕರ್ನಾಟಕ ಕಾಂಗ್ರೆಸ್‌ನಲ್ಲಿ ಕ್ರಿಶ್ಚಿಯನ್ ಸಮುದಾಯದ ಏಕೈಕ ಶಾಸಕ ಹಿರಿಯ ಮುಖಂಡ ಕೆ.ಜೆ. ಜಾರ್ಜ್

0
ಉದ್ಯಮ ಹಾಗೂ ರಾಜಕಾರಣವನ್ನು ಜೊತೆ ಜೊತೆಯಾಗಿಯೇ ಮುನ್ನಡೆಸುವ ಹಾಗೂ ಎರಡರಲ್ಲೂ ಯಶಸ್ಸು ಕಾಣುವ ಮುಖಂಡರ ಪೈಕಿ ಕೆ.ಜೆ ಜಾರ್ಜ್ ಮುಂಚೂಣಿಯ ನಾಯಕರು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದ ಗದ್ದುಗೆಗೆ ಏರಿ, ಯಾರೇ ಮುಖ್ಯಮಂತ್ರಿಯಾಗಲಿ ಕೆ.ಜೆ...