Home Authors Posts by ಬಿ. ಚಂದ್ರೇಗೌಡ

ಬಿ. ಚಂದ್ರೇಗೌಡ

25 POSTS 0 COMMENTS

ತಿಮ್ಮಪ್ಪನವರಿಗೆ ಅರಸು ಪ್ರಶಸ್ತಿ

0
ಕಾಗೋಡು ತಿಮ್ಮಪ್ಪನವರಿಗೆ ದೇವರಾಜ ಅರಸು ಪ್ರಶಸ್ತಿ ಲಭಿಸಿದೆ. ಈ ಹಿಂದೆ ಪ್ರಶಸ್ತಿ ಪಡೆದವರ ಪಟ್ಟಿ ನೋಡಿದರೆ, ತಿಮ್ಮಪ್ಪನವರಿಗೆ ತಡವಾಗಿ ಬಂದಿದೆ ಎನ್ನುವುದು ಸ್ಪಷ್ಟವಾಗುತ್ತದೆ. ದಳದ ಸರಕಾರ ಅಧಿಕಾರದಲ್ಲಿದ್ದಾಗ ಕಾಟಾಚಾರಕ್ಕೆಂಬಂತೆ ಯಾರಿಗೊ ಕೊಟ್ಟ ದಾಖಲೆಯಿದೆ....

ಕರ್ನಾಟಕ ಇತಿಹಾಸದಲ್ಲಿ ಅರಸು ಎಂಬ ನಕ್ಷತ್ರ

0
ಆಗಸ್ಟ್ ಇಪ್ಪತ್ತನೇ ತಾರೀಖು ದೇವರಾಜ ಅರಸು ಜನ್ಮದಿನ. ಈ ದಿನವನ್ನು ಸರಕಾರ ಅರಸು ಜನ್ಮ ದಿನಾಚರಣೆಯೆಂದು ಆಚರಿಸುತ್ತಿದೆ. ಅರಸು ರಾಜಕಾರಣದ ಫಲಾನುಭವಿಗಳು ಮರೆಯದೆ ಅವರನ್ನು ನೆನಪಿಸಿಕೊಳ್ಳಬೇಕಿರುವ ಪರಿಸ್ಥಿತಿ ಮತ್ತು ಸಂದರ್ಭದಲ್ಲಿ ನಾವಿದ್ದೇವೆ. ಅರಸು...

ಕಥೆ; ಶೇಷಾದ್ರಿ ನಗು!

0
ಅದೊಂದು ಜಿಲ್ಲಾ ಸಾಹಿತ್ಯ ಸಮ್ಮೇಳನ; ಅದರ ಉಸ್ತುವಾರಿ ಈಶ್ವರಪ್ಪ ಎಂಬ ಸಾಹಿತ್ಯ ಪರಿಷತ್‌ನ ಜಿಲ್ಲಾಧ್ಯಾಕ್ಷರು. ಸಮ್ಮೇಳನದ ವಿಶೇಷವೆಂದರೆ ಯಾವುದೇ ಪುಸ್ತಕದ ಮಳಿಗೆಗಳಿರಲಿಲ್ಲ; ಮಳಿಗೆ ತೆರೆಯಲು ತಾವು ಕೊಡಲಾಗದಷ್ಟು ಸುಂಕವನ್ನು ಈಶ್ವರಪ್ಪ ವಿಧಿಸಿದ್ದರಿಂದ, ಪ್ರತಿಭಟಿಸಿದ್ದ...

ನಮ್ಮ ತಾಲೂಕಾಫೀಸು ಏನಾಗಿದೆ ಗೊತ್ತೆ!

0
ನನಗೆ ಪಿತ್ರಾರ್ಜಿತವಾಗಿ ಬಂದ ಎರಡೆಕರೆ ಬಾರೆ ಜಮೀನಿನ ನಡುವೆ ಒಂದು ಕೋಳಿ ಫಾರಂ ಮಾಡಿದೆ. ಇದು ಸ್ವಂತ ತೀರ್ಮಾನವಲ್ಲ; ಯಾರೂ ಮನೆಹಾಳರು ಕೊಟ್ಟ ಸಲಹೆ. ಕೋಳಿ ಫಾರಂ ತಯಾರಾಗುತ್ತಿದ್ದಂತೆ ಜನಗಳು ನನ್ನ ಈ...

ಶ್ರದ್ಧಾಂಜಲಿ; ಕಾಮ್ರೆಡ್ ಲಿಂಗಪ್ಪ ಎಂಬ ಪ್ರತಿಭಟನೆಯ ದನಿ

0
ಕಾಮ್ರೆಡ್ ಲಿಂಗಪ್ಪ ತೊಂಭತ್ತೆಂಟು ವರ್ಷ ತುಂಬು ಜೀವನ ನಡೆಸಿ ತೀರಿಕೊಂಡಿದ್ದಾರೆ. ಪ್ರತಿಭಟನೆಯ ದನಿಯೆಂದು ಶಿವಮೊಗ್ಗದ ಜನತೆ ಯಾವಾಗಲೂ ನೆನೆಸುವ ದನಿ ಈ ಲಿಂಗಪ್ಪನವರದಾಗಿತ್ತು. ತುಮಕೂರು ಜಿಲ್ಲೆಯ ಹಳ್ಳಿಯೊಂದರಲ್ಲಿ ಜನಿಸಿ ಬಾಲ್ಯದಲ್ಲೇ ಬೊಂಬಾಯಿ ಸೇರಿಕೊಂಡು ಅಲ್ಲಿ...

ಜನಪರ ಸಿದ್ಧಾಂತಗಳಿಗೆ ಬದ್ಧವಾಗಿ ಬದುಕಿದ ಸಾರಾ

0
ಸಾರಾ ಅಬೂಬಕ್ಕರ್ ನಿರ್ಗಮಿಸಿದ್ದಾರೆ. 86 ವರ್ಷಗಳ ತುಂಬು ಜೀವನವನ್ನು ತಮ್ಮ ಪ್ರಾಮಾಣಿಕ ಕ್ರಿಯಾಶೀಲ ಬದುಕಿನಿಂದ ಸಾರ್ಥಕಗೊಳಿಸಿದ್ದಾರೆ. ಸಾರಾ ಅವರ ಬರವಣಿಗೆಯನ್ನು ಕನ್ನಡಿಗರಿಗೆ ಪರಿಚಯಿಸಿದ್ದು ಲಂಕೇಶ್. ಅದು ಎಂಬತ್ತರ ದಶಕದ ಆರಂಭ. ಲಂಕೇಶ್ ಪತ್ರಿಕೆ...

ಸತ್ತಂತಿಹರನು ಬಡಿದೆಬ್ಬಿಸಿದ ಜೋಡೊ ಜಾಥಾ

1
’ಭಾರತ ಜೋಡೊ ಯಾತ್ರೆಯ ಮುಂದಾಳು ರಾಹುಲ್ ಗಾಂಧಿ, ಕರ್ನಾಟಕ ಪ್ರವೇಶ ಮಾಡಿದ್ದು, ಯಾತ್ರೆಯ ಮಾರ್ಗ ನಾಗಮಂಗಲದ ಮುಖಾಂತರ ಹಾದುಹೋಗಲಿದ್ದು, ಸಮೀಪದಲ್ಲಿರುವ ಆಯುರ್ವೇದಿಕ್ ಆಸ್ಪತ್ರೆ ಆವರಣದಲ್ಲಿ ಒಂದು ದಿನ ತಂಗಲಿದ್ದಾರೆ’ ಎಂಬ ಸುದ್ದಿ ನನಗೆ...

ಹಿಂಗಿದ್ದ ನಮ್ಮ ರಾಮಣ್ಣ-6; “ಮದುವಿಗೆ ಬಂದ ನಮ್ಮನ್ನು ಚನ್ನಾಗಿ ಮಾತನಾಡಿಸಿದ್ನೆ ವರತೂ, ರಾಜಕಾರಣಿಗಳನ್ನ ಹೋಗಿ ಮಾತಾಡಸಲಿಲ್ಲ”

0
ನಮ್ಮ ಕಡೆ ಅಡ್ಳುದಮ್ಮ ಅಂತರೆ ನೋಡು, ಅಂಗೆ ಆ ಕಡೆ ಮಾಡ್ಳುದಮ್ಮಗಳಿರತವೆ. ಅವು ಗಂಡಿನ ಸರ್ವೆಂಟ್ ತರ ಇರತವೆ. ತಮಾಸಿ ಮಾಡಿ ಹೆಣ್ಣು ಗಂಡಿನ ನಡುವೆ ಸಲಿಗೆ ಬ್ಯೆಳಿಯಂಗೆ ಮಾಡ್ತಿರತವೆ. ಪಾಪ ಹೆಣ್ಣು...

ಕಂಬಾಳು ಸಿದ್ದಗಂಗಯ್ಯನವರ ಎರಡು ಪ್ರಶ್ನೆಗಳು!

0
ನಮ್ಮ ನೆಲ ಮೂಲದ ಪ್ರತಿಭೆ ಸಿದ್ದಗಂಗಯ್ಯ ಕಂಬಾಳು ನಿರ್ಗಮಿಸಿದ್ದಾರೆ. ನಿಸರ್ಗಪ್ರಿಯ ಎಂಬ ಹೆಸರಿನಿಂದ ಬರೆಯುತ್ತಿದ್ದ ಕಂಬಾಳು ತಮ್ಮ ವಿಶಿಷ್ಟ ಪ್ರತಿಭೆಯಿಂದ ಸಾಹಿತ್ಯಾಸಕ್ತರ ಗಮನ ಸೆಳೆದಿದ್ದರು. ಅವರು ಸಾಹಿತ್ಯ ಪ್ರಕಾರದ ಎಲ್ಲಾ ಕ್ಷೇತ್ರಗಳಲ್ಲೂ ಕೃಷಿ...

ಹಿಂಗಿದ್ದ ನಮ್ಮ ರಾಮಣ್ಣ: ಭಾಗ-3; ನಿನ್ನ ಕತೆ ಕಾದಂಬರಿ, ಇವೇನು ಎಗ್ಸಾಮಿಗೆ ಬಂದವಾ?

0
ಆಗಿನ ಊರಬ್ಬಗಳು ಚನ್ನಾಗಿದ್ದೊ. ಹಬ್ಬ ಅಂದ ಕೂಡ್ಲೆ ಊರಿಗೆ ಓಡಿ ಬತ್ತಿದ್ದೊ. ಹಬ್ಬಕೆ ಅಂತ ಬಂದ ನಂಟ್ರನ್ಯಲ್ಲ ಮಾತಾಡಿಸಿ ಮೈಸೂರಲ್ಲಿ ಡಾಗುಟ್ರಾಗ್ತಾ ಅವುನೆ ಅಂತ ಅವುರಿವುರಿಂದ ಹೊಗಳಿಸಿಕಂಡು ಬರದು ಅಂದ್ರೆ ಭಾಳ ಖುಷಿಯಾಗದು....