Home Authors Posts by ಬಿ ಚಂದ್ರೇಗೌಡ

ಬಿ ಚಂದ್ರೇಗೌಡ

19 POSTS 0 COMMENTS

ಹಿಂಗಿದ್ದ ನಮ್ಮ ರಾಮಣ್ಣ: ಭಾಗ-5; “ಏನೊ ಒಂದು ವಳ್ಳೆ ಪಾರ್ಟಿ ಮಾಡಿ ಮೀನು ತಿನ್ನನ ಅಂದ್ರೆ ಅದ್ಕೂ ಕಲ್ಲಾಕಿದೆ”

0
ಸುಗ್ಗಿ ಕತಿಗೆ ಫಸ್ಟ್ ಪ್ರೈಜ್ ಬಂದಾಗ ಹಾಸ್ಟೆಲ್ ಹುಡುಗರ್‍ಯಲ್ಲ ಸೇರಿ ಹತ್ತತ್ತು ರೂಪಾಯಿ ಹಾಕಿ ಸನ್ಮಾನ ಮಾಡನ ಅಂತ ತೀರ್ಮಾನ ಮಾಡಿದೊ. ಸನ್ಮಾನ ಎಲ್ಲಿ ಮಾಡನ ಅಂತ ಚರ್ಚೆ ಮಾಡುವಾಗ ಹೋಟೆಲ್ ಡಿಲಕ್ಸೆ...

ರಾಜಕಾರಣದ ಆಗಸದಲ್ಲಿ ಮಿನುಗುವ ನಕ್ಷತ್ರ ಅರಸು

0
ಸ್ವಾತಂತ್ರ್ಯಾನಂತರದ ಕರ್ನಾಟಕದಲ್ಲಿ ಹಲವಾರು ಮುಖ್ಯಮಂತ್ರಿಗಳು ಆಗಿಹೋಗಿದ್ದಾರೆ. ಆದರೆ ಇಲ್ಲಿನ ರಾಜಕೀಯಾಗಸದಲ್ಲಿ ದೇವರಾಜ ಅರಸು ಎಂದೆಂದೂ ಹೊಳೆಯುವ ನಕ್ಷತ್ರವಾಗುಳಿದಿರುವುದೊಂದು ವಿಶೇಷ. ಅರಸು ಯುಗವನ್ನು ಅಳೆದು ನೋಡಿದರೆ ಇದು ತಿಳಿಯುತ್ತದೆ. ದೇವರಾಜ ಅರಸು ಬಿ.ಎಸ್ಸಿ ಪದವಿ ಮುಗಿಸಿದ...

ಹಿಂಗಿದ್ದ ನಮ್ಮ ರಾಮಣ್ಣ-2; ಮಂಡ್ಯಜಿಲ್ಲೆ ಒರಟುತನ ಇಲವಲ್ಲಾ, ಇಷ್ಟು ನಯವಂತಿಕೆ ಯಂಗೆ ಬತ್ತೂ ಅನ್ನಕಂಡೆ!

0
ಡಾ.ಬೆಸಗರಹಳ್ಳಿ ರಾಮಣ್ಣನ ವಿಷಯ ಇನ್ನೂ ವಿಸ್ತಾರವಾಗಿ ಬೇಕಾದ್ರೆ ನಮ್ಮೂರಿಗೆ ಬಾ; ನಮ್ಮ ಮನೆ ಹಿಂದಿರೋ ಮಾವಿನ ಮರದ ಕ್ಯಳಗೆ ಕೂತಗಂಡು ಹೇಳ್ತಿನಿ ಎಂದು ಡಾ. ಕಮಲಾಕ್ಷಣ್ಣ ಕೊಟ್ಟಿದ್ದ ಆಶ್ವಾಸನೆ ನೆನಸಿಕೊಂಡು ಹೆರಗನಹಳ್ಳಿ ತಲುಪಿದೆ....

ಹಿಂಗಿದ್ದ ನಮ್ಮ ರಾಮಣ್ಣ; ಬೆಸಗರಹಳ್ಳಿ ರಾಮಣ್ಣ ವೃತ್ತಾಂತ ಸರಣಿ ಪ್ರಾರಂಭ: ಭಾಗ-1

0
ಪ್ರತಿ ವರ್ಷ ಜೂನ್ ತಿಂಗಳಿನಲ್ಲಿ ಡಾ. ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನದ ಗೆಳೆಯರು ಆ ವರ್ಷದ ಅತ್ಯುತ್ತಮ ಕಥಾ ಸಂಕಲನಕ್ಕೆ ರಾಮಣ್ಣನ ಹೆಸರಿನಲ್ಲಿ ಪ್ರಶಸ್ತಿ ಕೊಡುತ್ತ ಬರುತ್ತಿದ್ದಾರೆ. ಇದೊಂದು ಅರ್ಥಪೂರ್ಣ ಸಮಾರಂಭ. ರಾಮಣ್ಣ ಕಥೆಗಾರರಾಗಿದ್ದಾಗ,...

ರೈತಸಂಘ ಇಳಿಮುಖವಾದ ಘಟ್ಟ

0
ಪ್ರೊ. ನಂಜುಂಡಸ್ವಾಮಿಯವರ ಬತ್ತಳಿಕೆಯಿಂದ ಒಂದೊಂದೇ ಬಾಣಗಳು ಹೊರಬಂದು ಯಶಸ್ವಿ ಹೋರಾಟಗಳನ್ನು ರೂಪಿಸಿದ ಪರಿಣಾಮವಾಗಿ ರೈತಸಂಘ ನಾಡಿನಲ್ಲಿ ಒಂದು ಪ್ರಬಲವಾದ ಶಕ್ತಿಯಾಗಿ ಬೆಳೆಯತೊಡಗಿತು. ಒಂದು ಘಟ್ಟದವರೆಗೆ ರೈತಸಂಘದ ಖರ್ಚುವೆಚ್ಚಗಳು ಕಬ್ಬುಬೆಳೆಗಾರರ ವಂತಿಕೆ ಹಣದಿಂದ ನಡೆಯುತ್ತಿತ್ತು....

ಸತ್ಯ ಹೇಳಿದ್ರೆ ಪಾರ್ಟಿಯಿಂದ್ಲೆ ತಗೀತರಲ್ರಿ?

0
ಯಾವುದೇ ಪಕ್ಷವಾದರೂ ಹೊಂದಿಕೊಂಡು ಆ ಪಕ್ಷದ ವಕ್ತಾರನಂತೆ ಮಾತನಾಡುತ್ತ ಪಾರ್ಟಿಯ ಮಾನ ಮರ್ಯಾದೆ ಕಾಪಾಡುವಂತಹ ಶಿವರಾಮೇಗೌಡರನ್ನ ಮಾತನಾಡಿಸಿ, ಅವರು ಜೆಡಿಎಸ್‌ನಿಂದ ವಜಾಗೊಂಡಿರುವ ಸಮಯದಲ್ಲಿ ಸಾಂತ್ವನ ಹೇಳುವುದು ನಮ್ಮ ಕರ್ತವ್ಯವಲ್ಲವೆ ಎಂದು ಯೋಚಿಸಿ ಮಾಡಿದರೆ...